ETV Bharat / state

ಬಿಪಿಎಲ್​ ಕುಟುಂಬಗಳಿಗಿಂತ ಬಿಪಿಎಲ್​ ಕಾರ್ಡ್​ ಸಂಖ್ಯೆಯೇ ಹೆಚ್ಚು; ಕರಂದ್ಲಾಜೆ

author img

By

Published : May 1, 2020, 10:47 PM IST

ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಸಂಖ್ಯೆಗಿಂತ ಬಿಪಿಎಲ್​ ಕಾರ್ಡ್ ಪಡೆದ ಕುಟುಂಬಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

MP Shobha karndlaje
ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಸಂಖ್ಯೆಗಿಂತ ಬಿಪಿಎಲ್​ ಕಾರ್ಡ್ ಪಡೆದ ಕುಟುಂಬಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

More family have BPL card: MP Shobha karndlaje
ಸಂಸದೆ ಶೋಭಾ ಕರಂದ್ಲಾಜೆ

ಹೆಚ್ಚು ಬಿಪಿಎಲ್ ಕಾರ್ಡ್​ದಾರರು ಇರುವುದು ಎಲ್ಲರಿಗೂ ತಿಳಿದಿರುವ ಸತ್ಯ. ನಾನು ಮಂತ್ರಿಯಾಗಿದ್ದಾಗ ಸುಮಾರು 35 ಲಕ್ಷ ಬಿಪಿಎಲ್ ಕಾರ್ಡ್​ಗಳನ್ನು ರದ್ದು ಮಾಡಿದ್ದೆ. ನಂತರ ಬಂದ ಸರ್ಕಾರ ಮತ್ತೆ ಕಾರ್ಡ್​ ವಿತರಣೆ ಮಾಡಿತು. ಕೋವಿಡ್-19 ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಲು ಹೋಗಲ್ಲ. ಆದರೆ ಯಾರು ಹೆಚ್ಚಾಗಿ ಕಾರ್ಡ್ ಇಟ್ಟುಕೊಂಡಿದ್ದಾರೆ ಎಲ್ಲವನ್ನೂ ಪತ್ತೆ ಮಾಡುತ್ತೇವೆ ಎಂದರು.

ಬಡ ಹಾಗೂ ನಿರ್ಗತಿಕರಿಗೆ ಸೇರಿದಂತೆ ಅವಶ್ಯಕತೆ ಇರುವ ಎಲ್ಲರಿಗೂ ಸರ್ಕಾರದಿಂದ ಪಡಿತರ ನೀಡಲಾಗುತ್ತಿದೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.