ETV Bharat / state

ಕಾಫಿ ತೋಟದಲ್ಲಿ ಹತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು: ಕಾಡಂಚಿನ ಗ್ರಾಮಗಳು ಕಂಗಾಲು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳೆದ ಚಂದ್ರಾಪುರ ಎಸ್ಟೇಟ್​ನಲ್ಲಿ ಎರಡು ದಿನಗಳಿಂದ ಹತ್ತಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದು ಜನ ಕಂಗಾಲಾಗಿದ್ದಾರೆ.

more than 10 elephants appears in coffee estate
ಕಾಡಾನೆಗಳ ಹಿಂಡು
author img

By

Published : Aug 5, 2021, 8:25 PM IST

ಚಿಕ್ಕಮಗಳೂರು:ಜಿಲ್ಲೆಯ, ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಪ್ರತಿ ನಿತ್ಯ ಕಾಡಾನೆಗಳ ಹಾವಳಿಗೆ ಕಾಡಂಚಿನ ಪ್ರದೇಶದ ಗ್ರಾಮಗಳು ಕಂಗಾಲಾಗಿವೆ.

ಕಾಡಾನೆಗಳ ಹಿಂಡು

ಈ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳ ಹಿಂಡು ಲಗ್ಗೆ ಇಡುತ್ತಿದೆ. ಕಾಫಿ, ಅಡಕೆ, ಮೆಣಸು ಬೆಳೆಗಳನ್ನು ನಾಶ ಮಾಡಿದೆ. ಮೂಡಿಗೆರೆ ತಾಲೂಕಿನ ಕಳೆದ ಚಂದ್ರಾಪುರ ಎಸ್ಟೇಟ್​ನಲ್ಲಿ ಎರಡು ದಿನಗಳಿಂದ ಹತ್ತಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿವೆ. ಇವುಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ:ಟೆಸ್ಟ್​ ಕ್ರಿಕೆಟ್​ನಲ್ಲಿ ಗರಿಷ್ಠ ವಿಕೆಟ್​: ಅನಿಲ್ ಕುಂಬ್ಳೆ ದಾಖಲೆ ಸರಿಗಟ್ಟಿದ ಜೇಮ್ಸ್​ ಆ್ಯಂಡರ್ಸನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.