ETV Bharat / state

ಎಲ್ಲಾ ವರ್ಗದ ಜನರಿಗೂ ಆರ್ಥಿಕ ಪ್ಯಾಕೇಜ್​ ಅನುಕೂಲವಾಗಲಿದೆ: ಶೋಭಾ ಕರಂದ್ಲಾಜೆ - ಆರ್ಥಿಕ ಪ್ಯಾಕೇಜ್ ಘೋಷಿಸಿದ ಸಿಎಂ

ಸಿಎಂ ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್​ನಿಂದ ಸಂಕಷ್ಟದಲ್ಲಿರುವ ಎಲ್ಲಾ ವರ್ಗದ ಜನರಿಗೂ ನೆರವಾಗಲಿದೆ. ಪ್ಯಾಕೇಜ್ ಜೊತೆಗೆ ಲಸಿಕೆ ಬಗ್ಗೆಯೂ ಆದ್ಯತೆ ನೀಡಿರುವುದು ಉತ್ತಮ ನಿರ್ಧಾರ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Chikmagalur
ಶೋಭಾ ಕರಂದ್ಲಾಜೆ
author img

By

Published : May 19, 2021, 1:34 PM IST

ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್​​​ಅನ್ನು ಸಂಸದೆ ಶೋಭಾ ಕರಂದ್ಲಾಜೆ ಶ್ಲಾಘಿಸಿದ್ದಾರೆ.

ಎಲ್ಲಾ ವರ್ಗದ ಜನರಿಗೂ ಆರ್ಥಿಕ ಪ್ಯಾಕೇಜ್​ ಅನುಕೂಲವಾಗಲಿದೆ: ಶೋಭಾ ಕರಂದ್ಲಾಜೆ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್​ಡೌನ್​ನಿಂದ ಸಂಕಷ್ಟದಲ್ಲಿರುವ ಎಲ್ಲಾ ವರ್ಗದ ಜನರಿಗೂ ಈ ಪ್ಯಾಕೇಜ್​ನಿಂದ ಅನುಕೂಲವಾಗಲಿದೆ. ಮುಖ್ಯಮಂತ್ರಿಗಳು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಪ್ಯಾಕೇಜ್ ಜೊತೆಗೆ ಲಸಿಕೆ ಬಗ್ಗೆಯೂ ಆದ್ಯತೆ ನೀಡಿರುವುದು ಉತ್ತಮ ನಿರ್ಧಾರ ಎಂದಿದ್ದಾರೆ.

ಓದಿ: ಶಿಕ್ಷಕರು, ಸಿಲಿಂಡರ್ ಡಿಲಿವರಿ ಬಾಯ್ಸ್​, ಲೈನ್​ಮೆನ್​ಗಳನ್ನು ಫ್ರಂಟ್​ ಲೈನ್​ ವಾರಿಯರ್ಸ್​ ಎಂದು ಪರಿಗಣನೆ: ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.