ETV Bharat / state

ಹೊಸ ವರ್ಷಾಚರಣೆ ಹಿನ್ನೆಲೆ ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್​ ಜಾಮ್​​...

author img

By

Published : Jan 1, 2020, 7:04 PM IST

ಸಾಗರೋಪಾದಿಯಲ್ಲಿ ಪ್ರವಾಸಿಗರು ಮುಳ್ಳಯ್ಯನ ಗಿರಿಗೆ ಬಂದಿರುವ ಹಿನ್ನಲೆ ಸಂಪೂರ್ಣವಾಗಿ ಗಿರಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರವಾಸಿಗರು ಟ್ರಾಫಿಕ್ ಮಧ್ಯೆ ಸಿಲುಕಿಕೊಂಡು ಎಂಜಾಯ್​ ಮಾಡಲು ಆಗದೆ ಪರದಾಡಿದ್ದಾರೆ.

Mullayanagiri
ಮುಳ್ಳಯ್ಯನಗಿರಿ

ಚಿಕ್ಕಮಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ಚಿಕ್ಕಮಗಳೂರಿನ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಪ್ರದೇಶಕ್ಕೆ ರಾಜ್ಯದೆಲ್ಲೆಡೆಯಿಂದ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಇದರಿಂದಾಗಿ ಟ್ರಾಫಿಕ್​ ಸಮಸ್ಯೆ ಹೆಚ್ಚಿದೆ.

ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್​ ಜಾಮ್..

ಸಾಗರೋಪಾದಿಯಲ್ಲಿ ಪ್ರವಾಸಿಗರು ಮುಳ್ಳಯ್ಯನಗಿರಿಗೆ ಬಂದಿರುವ ಹಿನ್ನೆಲೆ ಸಂಪೂರ್ಣವಾಗಿ ಗಿರಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರವಾಸಿಗರು ಟ್ರಾಫಿಕ್ ಮಧ್ಯೆ ಸಿಲುಕಿಕೊಂಡು ಎಂಜಾಯ್​ ಮಾಡಲೂ ಆಗದೆ ಪರದಾಡಿದ್ದಾರೆ.

ಇಲ್ಲಿ ಸೂಕ್ತವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಈ ರೀತಿಯ ಸಮಸ್ಯೆ ಉಂಟಾಗಿದೆ. ಅಲ್ಲದೇ ರಾಜ್ಯ ಮತ್ತು ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಇಲ್ಲಿಗೆ ಆಗಮಿಸಿದ್ದಾರೆ. ಸರಿಯಾದ ವ್ಯವಸ್ಥೆ ಕಲ್ಪಿಸದೇ ಈ ರೀತಿಯಾಗಿದೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ. ಅಲ್ಲದೇ ಪಾರ್ಕಿಂಗ್​ ಜಾಗಕ್ಕೆ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ.

Intro:Kn_Ckm_01_Traffic_jam_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಹೊಸ ವರ್ಷ ಆಚರಣೆ ಭರ್ಜರಿಯಾಗಿ ನಡೆದ ಹಿನ್ನಲೆ ರಾಜ್ಯದ ಮೂಲೆ ಮೂಲೆಯಿಂದಾ ಪ್ರವಾಸಿಗರ ದಂಡೇ ಚಿಕ್ಕಮಗಳೂರು ನಗರಕ್ಕೆ ಹರಿದು ಬಂದಿದೆ.ಸಾಗರೋಪಾದಿಯಲ್ಲಿ ಪ್ರವಾಸಿಗರು ಚಿಕ್ಕಮಗಳೂರಿನ ಕಡೆ ಮುಖ ಮಾಡಿದ್ದು ಸಾವಿರಾರೂ ಪ್ರವಾಸಿಗರು ಮುಳ್ಳಯ್ಯನ ಗಿರಿಗೆ ಬಂದಿರುವ ಹಿನ್ನಲೆ ಸಂಪೂರ್ಣವಾಗಿ ಗಿರಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ಆಗಿರುವ ಹಿನ್ನಲೆ ಸಾವಿರಾರೂ ಪ್ರವಾಸಿಗರು ರಸ್ತೆ ಮಧ್ಯೆ ಸಿಲುಕಿಕೊಂಡಿದ್ದು ಹೊಸ ವರ್ಷದ ಎಂಜಾಯ್ ಮಾಡಲು ಬಂದ ಪ್ರವಾಸಿಗರು ಟ್ರಾಪಿಕ್ ಜಾಮ್ ನಲ್ಲಿ ಸಿಲುಕಿ ಗೋಳಾಟ ಪಡುವಂತಾಗಿದೆ.ಕೀಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು ಸೂಕ್ತವಾದ ಪಾರ್ಕಿಂಗ್ ವ್ಯವಸ್ಥೆ ಮುಳ್ಳಯ್ಯನ ಗಿರಿಯಲ್ಲಿ ಇಲ್ಲದ ಕಾರಣ ಈ ರೀತಿಯಾ ಸಮಸ್ಯೆ ಉಂಟಾಗಿದೆ.ರಾಜ್ಯದಿಂದಾ ಅಲ್ಲದೇ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಇಲ್ಲಿಗೇ ಆಗಮಿಸಿದ್ದು ಪ್ರವಾಸಿಗರಿಂದಾ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ..

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.