ETV Bharat / state

ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿ- ಚಾಲಕ ಸ್ಥಳದಲ್ಲೇ ದುರ್ಮರಣ - undefined

ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು, ಲಾರಿ ಪಲ್ಟಿಯಾದ ಪರಿಣಾಮ ಟ್ಯಾಂಕರ್‌ನ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದಾನೆ.

ಪೆಟ್ರೋಲ್ ಟ್ಯಾಂಕರ್ ಪಲ್ಟಿ
author img

By

Published : Apr 20, 2019, 2:14 PM IST

ಚಿಕ್ಕಮಗಳೂರು : ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಚಾಲಕ ದುರ್ಮರಣಕ್ಕೀಡಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪ ದೋಗೆಹಳ್ಳಿ ಬಳಿ ಈ ಘಟನೆ ನಡೆದಿದ್ದು, ಪೆಟ್ರೋಲ್ ಟ್ಯಾಂಕರ್ ಖಾಲಿ ಇದ್ದ ಪರಿಣಾಮ ಭಾರಿ ಅನಾಹುತ ತಪ್ಪಿದ್ದಂತಾಗಿದೆ. ದಾವಣಗೆರೆಯಿಂದ ಬೀರೂರಿಗೆ ಆಗಮಿಸುವಾಗ ಈ ಘಟನೆ ಜರುಗಿದ್ದು ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು : ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಚಾಲಕ ದುರ್ಮರಣಕ್ಕೀಡಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪ ದೋಗೆಹಳ್ಳಿ ಬಳಿ ಈ ಘಟನೆ ನಡೆದಿದ್ದು, ಪೆಟ್ರೋಲ್ ಟ್ಯಾಂಕರ್ ಖಾಲಿ ಇದ್ದ ಪರಿಣಾಮ ಭಾರಿ ಅನಾಹುತ ತಪ್ಪಿದ್ದಂತಾಗಿದೆ. ದಾವಣಗೆರೆಯಿಂದ ಬೀರೂರಿಗೆ ಆಗಮಿಸುವಾಗ ಈ ಘಟನೆ ಜರುಗಿದ್ದು ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Intro:R_kn_ckm_01_200419_petrol tankar palti_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದೆ.ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು ಟ್ಯಾಂಕರ್ ಲಾರಿ ಪಲ್ಟಿಯಾಗಿದ್ದು ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದಾನೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪ ದೋಗೆಹಳ್ಳಿ ಬಳಿ ಘಟನೆ ನಡೆದಿದ್ದು ಪೆಟ್ರೋಲ್ ಟ್ಯಾಂಕರ್ ಖಾಲಿ ಇದ ಪರಿಣಾಮ ಬಾರಿ ಅನಾಹುತ ತಪ್ಪಿದ್ದಂತಾಗಿದೆ. ದಾವಣಗೆರೆಯಿಂದ ಬೀರೂರಿಗೆ ಆಗಮಿಸುವಾಗ ಘಟನೆ ಜರುಗಿದ್ದು ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ...Body:R_kn_ckm_01_200419_petrol tankar palti_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದೆ.ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು ಟ್ಯಾಂಕರ್ ಲಾರಿ ಪಲ್ಟಿಯಾಗಿದ್ದು ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದಾನೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪ ದೋಗೆಹಳ್ಳಿ ಬಳಿ ಘಟನೆ ನಡೆದಿದ್ದು ಪೆಟ್ರೋಲ್ ಟ್ಯಾಂಕರ್ ಖಾಲಿ ಇದ ಪರಿಣಾಮ ಬಾರಿ ಅನಾಹುತ ತಪ್ಪಿದ್ದಂತಾಗಿದೆ. ದಾವಣಗೆರೆಯಿಂದ ಬೀರೂರಿಗೆ ಆಗಮಿಸುವಾಗ ಘಟನೆ ಜರುಗಿದ್ದು ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ...Conclusion:R_kn_ckm_01_200419_petrol tankar palti_Rajakumar_ckm_av


ಚಿಕ್ಕಮಗಳೂರು : -

ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದೆ.ಪೆಟ್ರೋಲ್ ಟ್ಯಾಂಕರ್ ಸೇತುವೆಗೆ ಡಿಕ್ಕಿ ಹೊಡೆದು ಟ್ಯಾಂಕರ್ ಲಾರಿ ಪಲ್ಟಿಯಾಗಿದ್ದು ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದಾನೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪ ದೋಗೆಹಳ್ಳಿ ಬಳಿ ಘಟನೆ ನಡೆದಿದ್ದು ಪೆಟ್ರೋಲ್ ಟ್ಯಾಂಕರ್ ಖಾಲಿ ಇದ ಪರಿಣಾಮ ಬಾರಿ ಅನಾಹುತ ತಪ್ಪಿದ್ದಂತಾಗಿದೆ. ದಾವಣಗೆರೆಯಿಂದ ಬೀರೂರಿಗೆ ಆಗಮಿಸುವಾಗ ಘಟನೆ ಜರುಗಿದ್ದು ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ...

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.