ETV Bharat / state

ಚಿಕ್ಕಮಗಳೂರಲ್ಲಿ ಇನ್ನೂ 'ಸಿಂಗಂ' ಹವಾ... ಪೊಲೀಸರು ಸೇರಿ ಅಣ್ಣಾಮಲೈ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ!

ತಮ್ಮ ವೃತ್ತಿಗೆ ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದರೂ ಅವರ ಮೇಲೆ ಜನರು ಹೊಂದಿರುವ ಪ್ರೀತಿಯಲ್ಲಿ ಯಾವುದೇ ರೀತಿಯಿಂದಲೂ ಕಮ್ಮಿಯಾಗಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಯಿತು.

ಚಿಕ್ಕಮಗಳೂರಿಗೆ ಆಗಮಿಸಿದ್ದ ಅಣ್ಣಾಮಲೈ ಜೊತೆ ಸೆಲ್ಪಿ ತೆಗೆದುಕೊಳ್ಳಲು ಮುಗಿಬಿದ್ದ ಜನತೆ
People rushed take a selfie with Annamalai at Chikmagalur
author img

By

Published : Jan 1, 2021, 5:35 PM IST

Updated : Jan 1, 2021, 6:19 PM IST

ಚಿಕ್ಕಮಗಳೂರು : ಕಾಫಿ ಸಾಮ್ರಾಟ ದಿವಂಗತ ಸಿದ್ದಾರ್ಥ್ ಹೆಗ್ಡೆ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಇಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಆಗಮಿಸಿದ್ದರು. ಈ ವೇಳೆ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಸಾರ್ವಜನಿಕರು ಹಾಗೂ ಪೊಲೀಸರು ಮುಗಿ ಬಿದ್ದ ಘಟನೆ ನಡೆಯಿತು.

ಚಿಕ್ಕಮಗಳೂರಿಗೆ ಆಗಮಿಸಿದ್ದ ಅಣ್ಣಾಮಲೈ ಜೊತೆ ಸೆಲ್ಪಿ ತೆಗೆದುಕೊಳ್ಳಲು ಮುಗಿಬಿದ್ದ ಜನತೆ

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಯ ಗುಂಡಿಯಲ್ಲಿ ಸಿದ್ದಾರ್ಥ್ ಹೆಗ್ಡೆಯವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅವರ ಅಭಿಮಾನಿ ಬಳಗ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಆಗಮಿಸಿದ್ದರು. ಅಣ್ಣಾಮಲೈ ಅವರನ್ನ ಕಂಡು ಸಂತಸಗೊಂಡ ಸಾರ್ವಜನಿಕರು, ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದರು.

ಓದಿ: ಜನವರಿಯಲ್ಲಿ ಒಂದಲ್ಲ, 16 ದಿನ ರಜೆ.. ಬ್ಯಾಂಕ್‌ಗಳಿ​ಗೆ ತೆರಳುವ ಮೊದಲು ಡೇಟ್‌ಗಳು ನೆನಪಿರಲಿ!

ತಮ್ಮ ವೃತ್ತಿಗೆ ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದರೂ ಅವರ ಮೇಲೆ ಜನರು ಹೊಂದಿರುವ ಪ್ರೀತಿಯಲ್ಲಿ ಯಾವುದೇ ರೀತಿಯಿಂದಲೂ ಕಮ್ಮಿಯಾಗಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಯಿತು.

ಚಿಕ್ಕಮಗಳೂರು : ಕಾಫಿ ಸಾಮ್ರಾಟ ದಿವಂಗತ ಸಿದ್ದಾರ್ಥ್ ಹೆಗ್ಡೆ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಇಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಆಗಮಿಸಿದ್ದರು. ಈ ವೇಳೆ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಸಾರ್ವಜನಿಕರು ಹಾಗೂ ಪೊಲೀಸರು ಮುಗಿ ಬಿದ್ದ ಘಟನೆ ನಡೆಯಿತು.

ಚಿಕ್ಕಮಗಳೂರಿಗೆ ಆಗಮಿಸಿದ್ದ ಅಣ್ಣಾಮಲೈ ಜೊತೆ ಸೆಲ್ಪಿ ತೆಗೆದುಕೊಳ್ಳಲು ಮುಗಿಬಿದ್ದ ಜನತೆ

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಯ ಗುಂಡಿಯಲ್ಲಿ ಸಿದ್ದಾರ್ಥ್ ಹೆಗ್ಡೆಯವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಅವರ ಅಭಿಮಾನಿ ಬಳಗ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಆಗಮಿಸಿದ್ದರು. ಅಣ್ಣಾಮಲೈ ಅವರನ್ನ ಕಂಡು ಸಂತಸಗೊಂಡ ಸಾರ್ವಜನಿಕರು, ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದರು.

ಓದಿ: ಜನವರಿಯಲ್ಲಿ ಒಂದಲ್ಲ, 16 ದಿನ ರಜೆ.. ಬ್ಯಾಂಕ್‌ಗಳಿ​ಗೆ ತೆರಳುವ ಮೊದಲು ಡೇಟ್‌ಗಳು ನೆನಪಿರಲಿ!

ತಮ್ಮ ವೃತ್ತಿಗೆ ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದರೂ ಅವರ ಮೇಲೆ ಜನರು ಹೊಂದಿರುವ ಪ್ರೀತಿಯಲ್ಲಿ ಯಾವುದೇ ರೀತಿಯಿಂದಲೂ ಕಮ್ಮಿಯಾಗಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಯಿತು.

Last Updated : Jan 1, 2021, 6:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.