ಚಿಕ್ಕಮಗಳೂರು: ಕರ್ತವ್ಯದಲ್ಲಿರುವಾಗ ಠಾಣೆಯಲ್ಲೇ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕೃಷ್ಣಮೂರ್ತಿ (40) ಸಾವನ್ನಪ್ಪಿದ್ದ ಪೊಲೀಸ್ ಪೇದೆ. ಮೂಲತಃ ಕಡೂರು ತಾಲೂಕು ಚಿಕ್ಕನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕರ್ತವ್ಯನಿರತ ಪೇದೆ ಸಾವು - Police Constable Death at Yugati Police station in Chikkamagaluru
ಕರ್ತವ್ಯದಲ್ಲಿರುವಾಗ ಠಾಣೆಯಲ್ಲೇ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪೇದೆ ಸಾವು
ಚಿಕ್ಕಮಗಳೂರು: ಕರ್ತವ್ಯದಲ್ಲಿರುವಾಗ ಠಾಣೆಯಲ್ಲೇ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕೃಷ್ಣಮೂರ್ತಿ (40) ಸಾವನ್ನಪ್ಪಿದ್ದ ಪೊಲೀಸ್ ಪೇದೆ. ಮೂಲತಃ ಕಡೂರು ತಾಲೂಕು ಚಿಕ್ಕನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.
Intro:Kn_Ckm_04_Heart_attack_av_7202347Body:ಚಿಕ್ಕಮಗಳೂರು :-
ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಪೋಲಿಸ್ ಠಾಣೆಯಲ್ಲಿಯೇ ಪೋಲಿಸ್ ಪೇದೆ ಹೃದಯಾಘಾತದಿಂದಾ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಪೋಲಿಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು ಕೃಷ್ಣಮೂರ್ತಿ (40) ಹೃದಯಾಘಾತದಿಂದಾ ಸಾವನ್ನಪ್ಪಿದ್ದ ಪೋಲಿಸ್ ಪೇದೆಯಾಗಿದ್ದಾರೆ.ಯಗಟಿ ಪೋಲಿಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಈ ಘಟನೆ ನಡೆದಿದ್ದು ಕೃಷ್ಣ ಮೂರ್ತಿ ಮೂಲತಹ ಕಡೂರು ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.....
Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು....