ETV Bharat / state

ಚಿತ್ರದುರ್ಗದ ಮಾಜಿ ಸಂಸದ ಚಂದ್ರಪ್ಪ ಮನೆ ಮೇಲೆ ಪೊಲೀಸ್​ ದಾಳಿ

ನಗರದಲ್ಲಿ ನೆಲೆಸಿರುವ ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದ ಚಂದ್ರಪ್ಪ ಅವರು ಅಕ್ರಮವಾಗಿ ಪೈಪ್​ಗಳನನ್ನು ಸಂಗ್ರಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರ ಆಧಾರದ ಮೇಲೆ ಪೊಲೀಸರು ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

author img

By

Published : Nov 7, 2019, 5:03 PM IST

Police raided Former MLA Chandrappa house

ಚಿಕ್ಕಮಗಳೂರು: ನಗರದಲ್ಲಿರುವ ಜಿಲ್ಲೆಯ ಮಾಜಿ ಸಂಸದ ಚಂದ್ರಪ್ಪ ಅವರ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಮಾಜಿ ಸಂಸದ ಚಂದ್ರಪ್ಪ ಮನೆ ಮೇಲೆ ಪೊಲೀಸ್​ ದಾಳಿ

ಸೀತಾರಾಮ್ ಎಂಬುವರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದು, ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿರುವ ಹುರುಳಿಬಾರೆ ಗ್ರಾಮದ ತೋಟದ ಮನೆಯಲ್ಲಿ ಲೋಡ್​ ಗಟ್ಟಲೇ ಅಕ್ರಮವಾಗಿ ಪಿವಿಸಿ ಪೈಪ್ ಸಂಗ್ರಹಿಸಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

complaint copy
ದೂರಿನ ಪ್ರತಿ

ಅಲ್ಲದೇ ಗ್ರಾಮದ ಅಂಬೇಡ್ಕರ್ ಭವನದಲ್ಲಿಯೂ ಪೈಪ್​ಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪವು ಕೇಳಿ ಬಂದಿದೆ. ಲಕ್ಕವಳ್ಳಿ ಪೊಲೀಸರು ಈ ದಾಳಿ ನಡೆಸಿದ್ದು, ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

Intro:Kn_Ckm_05_Police dalli_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದ ಚಂದ್ರಪ್ಪ ಅವರ ಮನೆಯ ಮೇಲೆ ಪೋಲಿಸರು ದಾಳಿ ಮಾಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿರುವ ಹುರುಳಿಬಾರೆ ಗ್ರಾಮದ ತೋಟದ ಮನೆಯ ಮೇಲೆ ಪೋಲಿಸರು ದಾಳಿ ಮಾಡಿದ್ದು ಲೋಡುಗಟ್ಟಲೇ ಅಕ್ರಮ ಪಿವಿಸಿ ಪೈಪ್ ಸಂಗ್ರಹಿಸಿಟ್ಟಿದ್ದಾರೆ ಎಂದೂ ದಾಳಿ ಮಾಡಿದ್ದಾರೆ. ಸೀತಾರಾಮ್ ಎಂಬುವರ ದೂರಿನ ಮೇಲೆ ಈ ದಾಳಿಯನ್ನು ಪೋಲಿಸರು ನಡೆಸಿದ್ದು ಲೋಡು ಗಟ್ಟಲೇ ತೋಟದ ಮನೆಯಲ್ಲಿ ಪೈಪ್ ಗಳನ್ನು ಸಂಗ್ರಹಿಸಿ ಇಡಲಾಗಿದೆ.ಮತ್ತು ಗ್ರಾಮದ ಅಂಬೇಡ್ಕರ್ ಭವನದಲ್ಲಿಯೂ ಪೈಪ್ ಗಳನ್ನು ಸಂಗ್ರಹಿಸಿ ಇಡಲಾಗಿದ್ದು ಖಚಿತ ಮಾಹಿತಿಯ ಮೇರೆಗೆ ಲಕ್ಕವಳ್ಳಿ ಪೋಲಿಸರು ಈ ದಾಳಿ ನಡೆಸಿದ್ದಾರೆ.ಅಕ್ರಮವಾಗಿ ಈ ಪೈಪ್ ಗಳನ್ನು ಇಟ್ಟು ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಲಕ್ಕವಳ್ಳಿ ಪೋಲಿಸರು ಈ ಕುರಿತು ತನಿಖೆ ನಡೆಸುತ್ತಿದ್ದು ಲಕ್ಕವಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.