ETV Bharat / state

ಖಾಸಗಿ ಬಸ್, ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು - ಚಿಕ್ಕಮಗಳೂರು ಲೆಟೆಸ್ಟ್​ ನ್ಯುಸ್​

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಅಮೃತ್ ಮಹಲ್ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

Private bus, Bike collide: two death on spot
ಖಾಸಗಿ ಬಸ್, ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
author img

By

Published : Sep 10, 2020, 6:14 PM IST

ಚಿಕ್ಕಮಗಳೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಅಮೃತ್ ಮಹಲ್ ಬಳಿ ಅಪಘಾತ ನಡೆದಿದ್ದು, ಕಿರಣ್(26) ಮತ್ತು ನಾಗರಾಜ್ ನಾಯಕ(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತರೀಕೆರೆಯಿಂದ ಲಿಂಗದ ಹಳ್ಳಿ ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್​ಗೆ ಬೈಕ್ ಸವಾರರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಖಾಸಗಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಬಸ್​​ನಲ್ಲಿದ್ದ ಮೂರು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಿಂಗದಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.