ಚಿಕ್ಕಮಗಳೂರು: ಉದಯಪುರದ ಕನ್ನಯ್ಯ ಲಾಲ್ ಬರ್ಬರ ಹತ್ಯೆಗೆ ಮೂಡಿಗೆರೆಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಹಿಂದೂಪರ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದು, ಟೈಲರ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿದೆ.
ಮೂಡಿಗೆರೆ ನಗರದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಶಾಲಾ-ಕಾಲೇಜು, ಬಸ್, ಆಟೋ, ಸರ್ಕಾರಿ ಕಚೇರಿ, ಹಾಲು-ಮೆಡಿಕಲ್ಗೆ ಯಾವುದೇ ತೊಂದರೆಯಾಗಿಲ್ಲ. ಕೊಲೆ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಮಗು ಕೊಂದು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ