ETV Bharat / state

ಚಿಕ್ಕಮಗಳೂರಿನಲ್ಲಿ ಪುನೀತ್​ ಅಭಿಮಾನಿ ಆತ್ಮಹತ್ಯೆಗೆ ಶರಣು - ಚಿಕ್ಕಮಗಳೂರಿನಲ್ಲಿ ಪುನೀತ್​ ಅಭಿಮಾನಿ ಆತ್ಮಹತ್ಯೆಗೆ ಶರಣು

ನಿನ್ನೆಯಿಂದಲೂ ಪುನೀತ್ ರಾಜ್​​ಕುಮಾರ್ ಸಾವಿನ ಸುದ್ದಿ ಕೇಳಿ ಅಳುತ್ತಿದ್ದ ಶರತ್​ನನ್ನು, ಮನೆಯವರು ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ..

ಚಿಕ್ಕಮಗಳೂರಿನಲ್ಲಿ ಪುನೀತ್​ ಅಭಿಮಾನಿ ಆತ್ಮಹತ್ಯೆಗೆ ಶರಣು

author img

By

Published : Oct 30, 2021, 10:19 PM IST

ಚಿಕ್ಕಮಗಳೂರು : ನಟ ಪುನೀತ್ ರಾಜ್​ಕುಮಾರ್​ ಸಾವಿನಿಂದ ಮನನೊಂದು, ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಾಂಪುರದಲ್ಲಿ ನಡೆದಿದೆ. ಶರತ್ (30) ಮನೆಯಲ್ಲಿ ನೇಣಿಗೆ ಶರಣಾದ ಪುನೀತ್ ಅಭಿಮಾನಿಯಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪುನೀತ್​ ಅಭಿಮಾನಿ ಆತ್ಮಹತ್ಯೆಗೆ ಶರಣು
ಚಿಕ್ಕಮಗಳೂರಿನಲ್ಲಿ ಪುನೀತ್​ ಅಭಿಮಾನಿ ಆತ್ಮಹತ್ಯೆಗೆ ಶರಣು

ನಿನ್ನೆಯಿಂದಲೂ ಪುನೀತ್ ರಾಜ್​​ಕುಮಾರ್ ಸಾವಿನ ಸುದ್ದಿ ಕೇಳಿ ಅಳುತ್ತಿದ್ದ ಶರತ್​ನನ್ನು, ಮನೆಯವರು ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಶರತ್ ಚಿಕ್ಕಮಗಳೂರು ನಗರದಲ್ಲಿ ಹೋಟೆಲ್‍ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ. ಶರತ್​​ಗೆ ಮದುವೆಯಾಗಿದ್ದು ಒಂದು ಮಗುವಿದ್ದು, ಪತ್ನಿ ಎಂಟು ತಿಂಗಳ ಗರ್ಭೀಣಿ. ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.