ETV Bharat / state

ಶೃಂಗೇರಿ ಶಾರದಾಂಬೆ ಪೀಠದಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ - undefined

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಶೋಭಾ ಕರಂದ್ಲಾಜೆ ಶೃಂಗೇರಿ ಶಾರದಾಂಬೆ ಪೀಠಕ್ಕೆ ಭೇಟಿ ನೀಡಿದರು.

ಶೋಭಾ ಕರಂದ್ಲಾಜೆ
author img

By

Published : May 24, 2019, 4:28 PM IST

ಚಿಕ್ಕಮಗಳೂರು : ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆ ಇಂದು ಜಿಲ್ಲೆಯ ಶೃಂಗೇರಿ ಶಾರದಾಂಬೆ ಪೀಠಕ್ಕೆ ಬಿಜೆಪಿ ಮುಖಂಡರ ಜೊತೆ ಭೇಟಿ ನೀಡಿದ್ದಾರೆ.

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದು ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗುರು ನಿವಾಸದಲ್ಲಿರುವ ಶ್ರೀ ಜಗದ್ಗುರುಗಳ ನಿವಾಸಕ್ಕೆ ತೆರಳಿ ಅವರ ಜೊತೆ ಕೆಲ ಕಾಲ ಸಮಾಲೋಚನೆ ನಡೆಸಿ ಆಶೀರ್ವಾದ ಪಡೆದಿದ್ದಾರೆ. 3,49,599 ಲಕ್ಷ ಮತಗಳ ಅಂತರದಿಂದ ಪ್ರತಿಸ್ಪರ್ಧಿ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ಧ ಶೋಭಾ ಕರಂದ್ಲಾಜೆ ಭರ್ಜರಿ ಗೆಲುವು ಸಾಧಿಸಿದ್ದಾರೆ.

Intro:R_Kn_Ckm_01_24_Shobha in Srungeri_Rajkumar_Ckm_av_7202347Body:

ಚಿಕ್ಕಮಗಳೂರು :-

ಉಡುಪಿ - ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭ ಕಂರದ್ಲಾಜ್ಞೆ ಅವರು ಭರ್ಜರಿ ಗೆಲುವು ದಾಖಲಿಸಿದ ಹಿನ್ನಲೆ ಇಂದೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಭೆ ಫೀಠಕ್ಕೆ ಬಿಜೆಪಿ ಮುಖಂಡರ ಜೊತೆ ಭೇಟಿ ನೀಡಿದ್ದಾರೆ. ಶೃಂಗೇರಿ ಶಾರದಾಂಭೆಯ ದರ್ಶನ ಪಡೆದು ನಂತರ ದೇವರಿಗೆ ವಿಶೇಷ ಪೂಜೆಯನ್ನು ಶೋಭ ಕರಂದ್ಲಾಜ್ಞೆ ಸಲ್ಲಿಸಿದ್ದು ನಂತರ ಗುರು ನಿವಾಸದಲ್ಲಿರುವ ಶ್ರೀ ಜಗದ್ಗುರುಗಳ ನಿವಾಸಕ್ಕೆ ತೆರಳಿ ಅವರ ಜೊತೆ ಕೆಲ ಕಾಲ ಸಮಾಲೋಚನೆ ನಡೆಸಿ ಆಶೀರ್ವಾದ ಪಡೆದಿದ್ದಾರೆ. ನಿನ್ನೆ ಬಂದತಂಹ ಫಲಿತಾಂಶದಲ್ಲಿ 3.49.599 ಲಕ್ಷ ಮತಗಳ ಅಂತರದಿಂದಾ ಪ್ರತಿ ಸ್ವರ್ಧಿ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ದ ಗೆಲುವು ಸಾಧಿಸಿದ್ದಾರೆ.....Conclusion:ರಾಜಕುಮಾರ್....
ಈಟಿವಿ ಭಾರತ್...
ಚಿಕ್ಕಮಗಳೂರು....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.