ETV Bharat / state

ಚಿಕ್ಕಮಗಳೂರಲ್ಲಿ ಮೇ 18 - 31 ರವರೆಗೆ ನಿಷೇಧಾಜ್ಞೆ:  ಮದುವೆ, ಅಂತ್ಯ ಸಂಸ್ಕಾರಕ್ಕಿಲ್ಲ ನಿರ್ಬಂಧ - 144 ಜಾರಿ

ಜಿಲ್ಲಾದ್ಯಂತ ಮೇ.18 -ಮೇ.31 ರವರೆಗೆ ನಿತ್ಯ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

chikkmagaluru
ಜಿಲ್ಲೆಯಲ್ಲಿ ಮೇ 18-31 ರವರೆಗೆ ನಿಷೇಧಾಜ್ಞೆ
author img

By

Published : May 18, 2020, 8:32 PM IST

ಚಿಕ್ಕಮಗಳೂರು: ಕೊರೊನಾ ಸೋಂಕು ತಡೆಗಟ್ಟುವ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಲಾಕ್‌ಡೌನ್ ಆದೇಶ ಇಂದಿನಿಂದ ಎರಡು ವಾರಗಳ ಅವಧಿಗೆ ಜಿಲ್ಲಾಡಳಿತ ವಿಸ್ತರಣೆ ಮಾಡಿದೆ.

ಕೇಂದ್ರ ಸರ್ಕಾರ ತಿಳಿಸಿದಂತೆ ಹೊಸ ಮಾರ್ಗಸೂಚಿಯ ಪ್ರಕಾರ ಜಿಲ್ಲಾದ್ಯಂತ ಮೇ.18 ರಿಂದ ಮೇ.31 ರವರೆಗೆ ನಿತ್ಯ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144 ರಡಿ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಿತ ಅವಧಿಯಲ್ಲಿ ಯಾವುದೇ ಕಾರಣಕ್ಕೂ 5 ಅಥವಾ ಅದಕ್ಕಿಂತ ಹೆಚ್ಚು ಜನರು ಅನಗತ್ಯ ಚಟುವಟಿಕೆಗಳಿಗಾಗಿ ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ. ಈ ಆದೇಶ ಮದುವೆ ಹಾಗೂ ಅಂತ್ಯಸಂಸ್ಕಾರದಂತಹ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಗೌತಮ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.