ETV Bharat / state

ವೀಕೆಂಡ್ ಕರ್ಫ್ಯೂ ಇದ್ದರೂ ಧಾರಾವಾಹಿ ಚಿತ್ರೀಕರಣ: ಶೂಟಿಂಗ್​ ನಿಲ್ಲಿಸಿದ ಪೊಲೀಸರು - ಚಿಕ್ಕಮಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ನಡುವೆ ಧಾರಾವಾಯಿ ಚಿತ್ರೀಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಫಾಲ್ಗುಣಿ ಗ್ರಾಮದ ಕಾಫಿ ಕಾರ್ನರ್ ಕೆಫೆಯಲ್ಲಿ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಚಿತ್ರೀಕರಣವನ್ನು ನಿಲ್ಲಿಸಿದ್ದಾರೆ.

Serial shooting despite Weekend curfew
ವೀಕೆಂಡ್ ಕರ್ಫ್ಯೂ ಇದ್ದರೂ ಧಾರಾವಾಹಿ ಚಿತ್ರೀಕರಣ
author img

By

Published : Jan 16, 2022, 10:08 PM IST

ಚಿಕ್ಕಮಗಳೂರು: ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ರಾಜಾರೋಷವಾಗಿ ಧಾರಾವಾಹಿ ಚಿತ್ರೀಕರಣವನ್ನು ಜಿಲ್ಲೆಯಲ್ಲಿ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಶೂಟಿಂಗ್​​ ನಿಲ್ಲಿಸಿದ್ದಾರೆ.

ವೀಕೆಂಡ್ ಕರ್ಫ್ಯೂ ಇದ್ದರೂ ಧಾರಾವಾಹಿ ಚಿತ್ರೀಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಫಾಲ್ಗುಣಿ ಗ್ರಾಮದಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಅಲ್ಲಿಗೆ ಬಂದ ಪೊಲೀಸರು ಚಿತ್ರೀಕರಣ ಮಾಡುತ್ತಿದ್ದ ತಂಡಕ್ಕೆ ಬುದ್ಧಿಮಾತು ಹೇಳಿ ಬಂದ್ ಮಾಡಿಸಿದ್ದಾರೆ.

ಇದನ್ನೂ ಓದಿ: ಗ್ಯಾಸ್ ಗೀಸರ್​​ ತಂದ ಆಪತ್ತು.. ಅನಿಲ ಸೋರಿಕೆಯಿಂದ ಬೆಂಗಳೂರಲ್ಲಿ ತಾಯಿ-ಮಗಳು ಉಸಿರುಗಟ್ಟಿ ಸಾವು

ಕೆಫೆಯೊಂದರಲ್ಲಿ ಧಾರಾವಾಹಿಯ ತಂಡ ಶೂಟಿಂಗ್ ನಡೆಸುತ್ತಿತ್ತು. ರಾಷ್ಟ್ರೀಯ ಹೆದ್ದಾರಿ 234 ರ ಪಕ್ಕದಲ್ಲಿರುವ ಕಾಫಿ ಕಾರ್ನರ್ ಕೆಫೆಯಲ್ಲಿ ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಅಲ್ಲಿಗೆ ಆಗಮಿಸಿದ ಬಣಕಲ್ ಪೊಲೀಸ್ ಠಾಣಾಧಿಕಾರಿ ಗಾಯಿತ್ರಿ ಅವರು, ವಾರ್ನ್​ ಮಾಡಿ ಶೂಟಿಂಗ್​​ ಪ್ಯಾಕ್ಅಪ್​​ ಮಾಡಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.