ETV Bharat / state

ಚಿಕ್ಕಮಗಳೂರು : ಹಿಜಾಬ್​ಗೆ ಒತ್ತಾಯಿಸಿ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪ್ರತಿಭಟನೆ - ಹಿಜಾಬ್​ಗೆ ಒತ್ತಾಯಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ

ಸಮಾನ ಮನಸ್ಕರ ವೇದಿಕೆಯ ಅಡಿಯಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಹಿಜಾಬ್ ವಿರೋಧಿಸುವವರ ಮೇಲೆ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ..

students-insists-for-hijab-in-chikkamagaluru
ಹಿಜಾಬ್​ಗೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
author img

By

Published : Feb 7, 2022, 5:10 PM IST

ಚಿಕ್ಕಮಗಳೂರು : ನಗರದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ಗೆ ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಹಿಜಾಬ್​ಗೆ ಒತ್ತಾಯಿಸಿ ಪ್ರತಿಭಟಿಸಿದ ಮುಸ್ಲಿಂ ವಿದ್ಯಾರ್ಥಿನಿಯರು..

ಚಿಕ್ಕಮಗಳೂರು ಆಜಾದ್ ಪಾರ್ಕ್ ಬಳಿ ಸೇರಿದ ಸುಮಾರು 1,500ಕ್ಕೂ ಅಧಿಕ ಬುರ್ಖಾ, ಹಿಜಾಬ್ ಧರಿಸಿದ ಮಹಿಳೆಯರು, ವಿದ್ಯಾರ್ಥಿನಿಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾನ ಮನಸ್ಕರ ವೇದಿಕೆಯ ಅಡಿಯಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಹಿಜಾಬ್ ವಿರೋಧಿಸುವವರ ಮೇಲೆ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಓದಿ: ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಆಗ್ರಹ: ಹುಬ್ಬಳ್ಳಿ- ಬೆಳಗಾವಿಯಲ್ಲಿ ಪ್ರತಿಭಟನೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.