ETV Bharat / state

ಉಪ ಚುನಾವಣೆಗೆ ಸುಪ್ರೀಂ ತೀರ್ಪು ಪರಿಣಾಮ ಬೀರಲಿದೆ: ಸಿ ಟಿ ರವಿ - CT Ravi

ಉಪ ಚುನಾವಣೆಗೆ ಕೆಲವೊಂದು ತಾಂತ್ರಿಕ ತೊಡಕುಗಳಿದ್ದು, ಹಿಂದಿನ ಸಭಾಧ್ಯಕ್ಷ ರಮೇಶ್ ಕುಮಾರ್ ಅವರ ತೀರ್ಪಿನ ಮೇಲೆ ಅನರ್ಹ ಶಾಸಕರು ಸುಪ್ರೀಂ ಕೋರ್ಟ್​ಗೆ ಹೋಗಿದ್ದಾರೆ. ಅನರ್ಹ ಶಾಸಕರ ಅರ್ಜಿ ವಿಚಾರಣೆ ಇನ್ನೂ ಕೋರ್ಟ್​ನಲ್ಲಿ ಬಾಕಿ ಇದ್ದರೂ ಚುನಾವಣೆ ದಿನಾಂಕ ಪ್ರಕಟವಾಗಿದೆ ಎಂದರು.

ಸಿ ಟಿ ರವಿ
author img

By

Published : Sep 21, 2019, 2:30 PM IST

ಚಿಕ್ಕಮಗಳೂರು: ಉಪ ಚುನಾವಣೆ ಮೇಲೆ ಸುಪ್ರೀಂಕೋರ್ಟ್​ನ ತೀರ್ಪು ಪರಿಣಾಮ ಬೀರಲಿದೆ ಎಂದು ಸಚಿವ ಸಿ ಟಿ ರವಿ ಅಭಿಪ್ರಾಯಪಟ್ಟಿದ್ದಾರೆ.

ಉಪಚುನಾವಣೆ ನಡೆಯುವ ಬಗ್ಗೆ ಸಚಿವ ಸಿ ಟಿ ರವಿ ಮಾತನಾಡಿ, ಈಗ ಚುನಾವಣಾ ಆಯೋಗ ಉಪ ಚುನಾವಣೆಯನ್ನು ಘೋಷಣೆ ಮಾಡಿದೆ. ಆದರೆ, ಉಪ ಚುನಾವಣೆಗೆ ಕೆಲವೊಂದು ತಾಂತ್ರಿಕ ತೊಡಕುಗಳಿದ್ದು, ಹಿಂದಿನ ಸಭಾಧ್ಯಕ್ಷ ರಮೇಶ್ ಕುಮಾರ್ ಅವರ ತೀರ್ಪಿನ ಮೇಲೆ ಅನರ್ಹ ಶಾಸಕರು ಸುಪ್ರೀಂ ಕೋರ್ಟ್​ಗೆ ಹೋಗಿದ್ದಾರೆ. ಅನರ್ಹ ಶಾಸಕರ ಅರ್ಜಿ ವಿಚಾರಣೆ ಇನ್ನೂ ಕೋರ್ಟ್​ನಲ್ಲಿ ಬಾಕಿ ಇದ್ದರೂ ಚುನಾವಣೆ ದಿನಾಂಕ ಪ್ರಕಟವಾಗಿದೆ ಎಂದರು.

ಸಿ ಟಿ ರವಿ

ಸುಪ್ರೀಂ ನೀಡುವ ತೀರ್ಪಿನ ಮೇಲೆ ಈ ಚುನಾವಣೆಗಳು ನಡೆಯತ್ತೋ ಇಲ್ಲವೋ, ನಡೆದರೆ ಯಾವಾಗ ಎನ್ನುವುದರ ಬಗ್ಗೆ ನಿರ್ಧಾರವಾಗಲಿದೆ. ಬಿಜೆಪಿ ಚುನಾವಣೆಗಳಿಗೆ ಸದಾ ಕಾಲ ಸಿದ್ಧವಾಗರುತ್ತೆ.ಈ ಉಪಚುನಾವಣೆಗಳಿಗೆ ಮಾತ್ರವಲ್ಲ ಸಂಘಟನೆಯಿಂದ ಎಲ್ಲ ಹಂತದಲ್ಲೂ ತಯಾರಿ ನಡೆದಿರುತ್ತದೆ ಎಂದು ಹೇಳಿದರು.

Intro:Kn_ckm_02_By election reaction_av_7202347Body:ಚಿಕ್ಕಮಗಳೂರು : -

ಉಪ ಚುನಾವಣೆ ದಿನಾಂಕ ಕುರಿತು ಸಚಿವ ಸಿ ಟಿ ರವಿ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು ಸುಪ್ರೀಂ ಕೋರ್ಟ್ ನ ತೀರ್ಪಿನ ಮೇಲೆ ಉಪ ಚುನಾವಣೆ ನಿಂತಿದ್ದು ಉಪ ಚುನಾವಣೆಯ ಮೇಲೆ ಸುಪ್ರೀಂ ಕೋರ್ಟ್ ನ ತೀರ್ಪು ಪರಿಣಾಮ ಬೀರಲಿದೆ ಎಂದೂ ಚಿಕ್ಕಮಗಳೂರಿನಲ್ಲಿ ಸಚಿವ ಸಿ ಟಿ ರವಿ ಹೇಳಿದರು. ಉಪಚುನಾವಣೆ ನಡೆಯುವ ಬಗ್ಗೆ ಇದೆ ಸಂದರ್ಭದಲ್ಲಿ ಸಚಿವ ಸಿ ಟಿ ರವಿ ಅನುಮಾನ ಹೊರಹಾಕ್ಕಿದು ಆದರೆ ಈಗ ಚುನಾವಣಾ ಆಯೋಗ ಉಪ ಚುನಾವಣೆಯನ್ನು ಘೋಷಣೆ ಮಾಡಿದೆ. ಆದರೆ ಉಪ ಚುನಾವಣೆಗೆ ಕೆಲವೊಂದು ತಾಂತ್ರಿಕ ತೊಡಕುಗಳಿದ್ದು ಹಿಂದಿನ ಸಭಾಧ್ಯಕ್ಷ ರಮೇಶ್ ಕುಮಾರ್ ಅವರ ತೀರ್ಪಿನ ಮೇಲೆ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ.ಅನರ್ಹ ಶಾಸಕರ ಅರ್ಜಿ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್ ನಲ್ಲಿ ಇನ್ನು ಬಾಕಿ ಇದ್ದು
ಇಂತಹ ಸಮಯದಲ್ಲಿ ಸುಪ್ರೀಂ ನೀಡುವ ತೀರ್ಪುನ ಮೇಲೆ ಈ ಚುನಾವಣೆಗಳು ನಡೆಯತ್ತೋ ಇಲ್ಲವೋ, ನಡೆದರೆ ಯಾವಾಗ ಎನ್ನುವುದರ ಬಗ್ಗೆ ನಿರ್ಧಾರವಾಗಲಿದೆ. ಬಿಜೆಪಿ ಚುನಾವಣೆಗಳಿಗೆ ಸದಾ ಕಾಲ ಸಿದ್ದವಾಗರುತ್ತೆ.ಈ ಉಪಚುನಾವಣೆಗಳಿಗೆ ಮಾತ್ರವಲ್ಲ ಸಂಘಟನೆಯಿಂದ ಎಲ್ಲಾ ಹಂತದಲ್ಲೂ ತಯಾರಿ ನಡೆದಿರುತ್ತದೆ.ಎಂದು ಚಿಕ್ಕಮಗಳೂರಿನಲ್ಲಿ ಸಚಿವ ಸಿ.ಟಿ ರವಿ ಉಪಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ್ದರು....

Conclusion:ರಾಜಕುಮಾರ್.....
ಈಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.