ETV Bharat / state

ಸ್ವಾತಿ ಅತ್ಯಾಚಾರ - ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟವಾಗುವ ಸಾಧ್ಯತೆ! - chickmagaluru latest news

ಮೆಣಸೆ ಗ್ರಾಮದಲ್ಲಿ 2016ರಲ್ಲಿ ನಡೆದಿದ್ದ ಸ್ವಾತಿ ಅತ್ಯಾಚಾರ - ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಇಂದು ತೀರ್ಪು ಪ್ರಕಟ ಮಾಡಲಿದೆ.

Swati rape-murder case verdict to be published today
ಸ್ವಾತಿ ಅತ್ಯಾಚಾರ-ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟವಾಗುವ ಸಾಧ್ಯತೆ!
author img

By

Published : Jan 9, 2020, 1:04 PM IST

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದ್ದ ಸ್ವಾತಿ ಅತ್ಯಾಚಾರ - ಕೊಲೆ ಪ್ರಕರಣದ ತೀರ್ಪು ಇಂದು ಹೊರ ಬರುವ ಸಾಧ್ಯತೆ ಇದೆ.

ಶೃಂಗೇರಿಯ ಮೆಣಸೆ ಗ್ರಾಮದಲ್ಲಿ 2016ರಲ್ಲಿ ನಡೆದಿದ್ದ ಪ್ರಕರಣ ಇದಾಗಿದ್ದು, ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಇಂದು ತೀರ್ಪು ಪ್ರಕಟ ಮಾಡಲಿದೆ. ಈ ಪ್ರಕರಣ ಇಡೀ ಮಲೆನಾಡನ್ನೇ ಬೆಚ್ಚಿ ಬೀಳಿಸಿತ್ತು. ತೀರ್ಪು ಕಾಯ್ದಿರಿಸಿ ಜನವರಿ 9 (ಇಂದು)ಕ್ಕೆ ಕೋರ್ಟ್ ಮುಂದೂಡಿತ್ತು.

ಸ್ವಾತಿ ಅತ್ಯಾಚಾರ-ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟವಾಗುವ ಸಾಧ್ಯತೆ!

ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಸ್ವಾತಿ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿ ಪಾಳು ಬಾವಿಗೆ ಮೃತ ದೇಹವನ್ನು ಆರೋಪಿಗಳು ಎಸೆದಿದ್ದರು. ಈ ಸಂಬಂಧ ಪ್ರದೀಪ್, ಸಂತೋಷ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ಕುಟುಂಬಸ್ಥರು ಅಂದಿನಿದಲೂ ಆಗ್ರಹಿಸುತ್ತಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪ‌ ಸಾಬೀತಾಗಿದ್ದು, ತೀರ್ಪಷ್ಟೇ ಬಾಕಿ ಉಳಿದಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ತೀರ್ಪು ಬರುವ ಸಾಧ್ಯತೆ ಇದೆ.

Intro:Kn_ckm_02_Rape _case_av_7202347Body:ಚಿಕ್ಕಮಗಳೂರು : -

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದ್ದ ಸ್ವಾತಿ ಅತ್ಯಾಚಾರ-ಕೊಲೆ ಪ್ರಕರಣದ ತೀರ್ಪು ಇಂದು ಹೊರ ಬರುವ ಸಾಧ್ಯತೆ ಇದೆ.ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟ ಮಾಡಲಿದ್ದು ಶೃಂಗೇರಿಯ ಮೆಣಸೆ ಗ್ರಾಮದಲ್ಲಿ 2016 ರಲ್ಲಿ ನಡೆದಿದ್ದ ಪ್ರಕರಣ ಇದಾಗಿದೆ.ಈ ಪ್ರಕರಣ ಇಡೀ ಮಲೆನಾಡನ್ನೇ ಬೆಚ್ವಿ ಬೀಳಿಸಿತ್ತು. ತೀರ್ಪು ಕಾಯ್ದಿರಿಸಿ ಜನವರಿ 9 ಕ್ಕೆ ಕೋರ್ಟ್ ಮುಂದುಡಿತ್ತು. ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಸ್ವಾತಿ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರದೀಪ್, ಸಂತೋಷ್ ವಿರುದ್ದ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಮಾಡಿ ಪಾಳು ಬಾವಿಗೆ ಮೃತ ದೇಹವನ್ನು ಆರೋಪಿಗಳು ಎಸೆದಿದ್ದರು. ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ಕುಟುಂಬಸ್ಥರು ಅಂದಿನಿದ್ದಲೂ ಆಗ್ರಹಿಸುತ್ತಿದ್ದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದ ಆರೋಪ‌ ಸಾಬೀತಾಗಿದ್ದು, ತೀರ್ಪಷ್ಟೇ ಬಾಕಿ ಉಳಿದಿದೆ. ಇನ್ನು ಕೆಲ ಕ್ಷಣಗಳಲ್ಲಿ ತೀರ್ಪು ಬರುವ ಸಾಧ್ಯತೆ ಇದೆ...

Conclusion:ರಾಜಕುಮಾರ್...
ಈಟಿವಿ ಭಾರತ್...
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.