ETV Bharat / state

ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮಹಿಳೆ ಸಾವು - ಜಯಪುರ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಕೊಳೂರಿನಲ್ಲಿ ಮಹಿಳೆಯೊಬ್ಬಳು ಬಟ್ಟೆ ತೊಳೆಯಲು ಹೋಗಿ ಸಾವನ್ನಪ್ಪಿದ್ದಾಳೆ.

ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಜಯಪುರದ ಕೊಳೂರಿನಲ್ಲಿ ಮಹಿಳೆ ಸಾವು
author img

By

Published : Mar 21, 2019, 10:06 AM IST

ಚಿಕ್ಕಮಗಳೂರು: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಕೊಳೂರಿನಲ್ಲಿ ನಡೆದಿದೆ.

ಮಹಿಳೆ ನದಿಯಲ್ಲಿ ಕಾಲು ಜಾರಿನದಿಗೆ ಬಿದ್ದಿರುವುದಾಗಿ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದ್ದು, ಪೊಲೀಸರು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.ಸಾವಿಗೀಡಾಗಿರುವ ಮಹಿಳೆ ಮೂರ್ಛೆ ರೋಗದಿಂದಬಳಲುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.