ETV Bharat / state

ನಾಮಪತ್ರ ಹಿಂಪಡೆಯುವ ಬಗ್ಗೆ ತಮ್ಮ ಮೇಲೆ ಯಾವುದೇ  ಒತ್ತಡ ಇಲ್ಲ: ಕಬ್ಬಿಣಕಂತಿಮಠ ಸ್ವಾಮೀಜಿ ಸ್ಪಷ್ಟನೆ

ನಾಮಪತ್ರ ಹಿಂಪಡೆಯಲು ನನಗೆ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಯಾವುದೇ ರಾಜಕೀಯ ಒತ್ತಡ ಇಲ್ಲ
author img

By

Published : Nov 20, 2019, 5:24 PM IST

ಚಿಕ್ಕಮಗಳೂರು: ನಾಮಪತ್ರ ಹಿಂಪಡೆಯಲು ನನಗೆ ಯಾರಿಂದಲೂ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ನಾವು ಗುರು ಪರಂಪರೆಯಿಂದ ಬಂದವರು, ಗುರುಗಳ ಮಾತಿನಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ರಟ್ಟಿಹಳ್ಳಿಯ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ನಮ್ಮ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿವೆ. ರಸ್ತೆ ಸರಿ ಇಲ್ಲ, ಕೆರೆಗಳು ಒಣಗುತ್ತಿವೆ. ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗಾಗಿ, ಜನರ ಸಮಸ್ಯೆಯನ್ನ ಸರಿಪಡಿಸಲು ರಾಜಕೀಯಕ್ಕೆ ಬಂದಿದ್ವಿ. ಆದರೆ, ಪಂಚಪೀಠದ ಗುರುಗಳ ಮಾತಿನಿಂದ ಹಿಂದೆ ಸರಿದಿದ್ದೇನೆಯೇ ಹೊರತು ಯಾವುದೇ ರಾಜಕೀಯ ಒತ್ತಡದಿಂದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಯಾವುದೇ ರಾಜಕೀಯ ಒತ್ತಡ ಇಲ್ಲ

ಇನ್ನು ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದು, ಸರ್ಕಾರದ ಪ್ರತಿನಿಧಿಯಾಗಿ ಬಂದ ಬಿ.ವೈ.ರಾಘವೇಂದ್ರ ಅವರ ಬಳಿಯೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಒಂದು ವೇಳೆ, ಸೋಲು-ಗೆಲುವಿನ ಬಳಿಕವೂ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಮನಸ್ಸು ಮಾಡದಿದ್ದರೆ ಮತ್ತೆ ರಾಜಕೀಯಕ್ಕೆ ಬರೋದಾಗಿ ಎಚ್ಚರಿಸಿದ್ದಾರೆ. ಕೋನರೆಡ್ಡಿ ಮಾಡಿರೋ ಆರೋಪಕ್ಕೆ, ಕೋನರೆಡ್ಡಿ ಆರೋಪ ಅಪ್ರಸ್ತುತ, ಅದನ್ನ ಕುಮಾರಸ್ವಾಮಿ ಹೇಳಬೇಕೇ ಹೊರತು ಕೋನರೆಡ್ಡಿಯಲ್ಲ ಎಂದು ಕೋನರೆಡ್ಡಿ ಹೇಳಿಕೆಗೆ ಸ್ವಾಮೀಜಿ ಟಾಂಗ್ ನೀಡಿದರು.

Intro:Kn_Ckm_04_Shiva_linga_shivacharya_av_7202347Body:ಚಿಕ್ಕಮಗಳೂರು :-

ನನಗೆ ಯಾರಿಂದಲೂ ಯಾವುದೇ ರಾಜಕೀಯ ಒತ್ತಡವಿಲ್ಲ. ನಾವು ಗುರು ಪರಂಪರೆಯಿಂದ ಬಂದವರು ಗುರುಗಳ ಮಾತಿನಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ರಟ್ಟಿಹಳ್ಳಿಯ ಕಬ್ಬಿಣಕಂತಿ ಮಠದ ಶಿವಲಿಂಗಾ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ನಮ್ಮ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿವೆ, ರಸ್ತೆ ಸರಿ ಇಲ್ಲ, ಕೆರೆಗಳು ಒಣಗುತ್ತಿವೆ. ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗಾಗಿ, ಜನರ ಸಮಸ್ಯೆಯನ್ನ ಸರಿಪಡಿಸಲು ರಾಜಕೀಯಕ್ಕೆ ಬಂದಿದ್ವಿ. ಆದರೇ ಪಂಚಪೀಠದ ಗುರುಗಳ ಮಾತಿನಿಂದ ಹಿಂದೆ ಸರಿದಿದ್ದೇನೆಯೇ ಹೊರತು ಯಾವುದೇ ರಾಜಕೀಯ ಒತ್ತಡದಿಂದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದು, ಸರ್ಕಾರದ ಪ್ರತಿನಿಧಿಯಾಗಿ ಬಂದ ಬಿ.ವೈ.ರಾಘವೇಂದ್ರ ಅವರ ಬಳಿಯೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಒಂದು ವೇಳೆ, ಸೋಲು-ಗೆಲುವಿನ ಬಳಿಕವೂ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಮನಸ್ಸು ಮಾಡದಿದ್ದರೇ ಮತ್ತೆ ರಾಜಕೀಯಕ್ಕೆ ಬರೋದಾಗಿ ಎಚ್ಚರಿಸಿದ್ದಾರೆ. ಕೋನರೆಡ್ಡಿ ಮಾಡಿರೋ ಆರೋಪಕ್ಕೆ, ಕೋನರೆಡ್ಡಿ ಆರೋಪ ಅಪ್ರಸ್ತುತ, ಅದನ್ನ ಕುಮಾರಸ್ವಾಮಿ ಹೇಳಬೇಕೇ ಹೊರತು ಕೋನರೆಡ್ಡಿಯಲ್ಲ ಎಂದು ಕೋನರೆಡ್ಡಿ ಹೇಳಿಕೆಗೆ ಸ್ವಾಮೀಜಿ ಟಾಂಗ್ ನೀಡಿದರು....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.......

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.