ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ, ಶೃಂಗೇರಿ ಸುತ್ತಮುತ್ತಲಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ಇಷ್ಟು ದಿನ ಕಾದ ಕಾವಲಿಯಂತಾಗಿದ್ದ ಭೂಮಿ, ಈ ಮಳೆಯಿಂದ ತಂಪಾಗಿದೆ. ಗುಡುಗು-ಸಿಡಿಲಿನೊಂದಿಗೆ ವರುಣನ ಆಗಮನವಾಗಿರುವುದರಿಂದ ಜನರು ಸಂತೋಷಗೊಂಡಿದ್ದಾರೆ.