ETV Bharat / state

ಟ್ರ್ಯಾಕ್ಟರ್ - ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಡಿಕೆ ತುಂಬಿದ ಟ್ರ್ಯಾಕ್ಟರ್ ಬೈಕ್​ಗೆ ಗುದ್ದಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬಳಿ ನಡೆದಿದೆ.

Tractor, bike accident,ಟ್ರ್ಯಾಕ್ಟರ್ ಮತ್ತು ಬೈಕ್ ಅಪಘಾತ,
author img

By

Published : Nov 11, 2019, 10:39 PM IST

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತ ಸಂಭವಿಸಿದ್ದು, ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮಹೇಶ್ (25), ಮೌನೇಶ್ (26) ಮೃತ ದುರ್ದೈವಿಗಳು. ಅಜ್ಜಂಪುರದ ಬಾಣೂರು ಗ್ರಾಮದಿಂದ ಮೃತ ವ್ಯಕ್ತಿಗಳು ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ಅಡಿಕೆ ತುಂಬಿದ ಟ್ರ್ಯಾಕ್ಟರ್ ಬೈಕ್​ಗೆ ಗುದ್ದಿದೆ. ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ನಡೆದ ಸ್ಥಳದಿಂದ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Kn_Ckm_08_Tractor accident_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ಈ ಘಟನೆ ನಡೆದಿದ್ದು ಅಜ್ಜಂಪುರದ ಬಾಣೂರು ಗ್ರಾಮದಲ್ಲಿ ಇಬ್ಬರೂ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಮಹೇಶ್ (25) ಮೌನೇಶ್ (26) ಮೃತ ದುದೈವಿಗಳಾಗಿದ್ದು ಅಡಿಕೆ ತುಂಬಿದ ಟ್ರಾಕ್ಟರ್ ರಸ್ತೆಯಲ್ಲಿ ಬರುವ ವೇಳೆಯಲ್ಲಿ ವೇಳೆಯಲ್ಲಿ ಈ ಘಟನೆ ನಡೆದಿದೆ.ಈ ದುರಂತ ನಡೆದ ಕೂಡಲೇ ಟ್ರಾಕ್ಟರ್ ಚಾಲಕ ಸ್ಥಳದಿಂದಾ ಪರಾರಿಯಾಗಿದ್ದು ಅಜ್ಜಂಪುರ ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.