ETV Bharat / state

ಉಜಿರೆಯ ಬಾಲಕನ ಅಪಹರಣ ಸುದ್ದಿ: ಕೊಟ್ಟಿಗೆಹಾರ ಚೆಕ್​ಪೋಸ್ಟ್​​ನಲ್ಲಿ ಪೊಲೀಸ್ ನಾಕಾಬಂಧಿ - ಕೊಟ್ಟಿಗೆಹಾರ ಚೆಕ್​ಪೋಸ್ಟ್​​ನಲ್ಲಿ ಪೊಲೀಸ್ ನಾಕಾಬಂಧಿ

ದಕ್ಷಿಣ ಕನ್ನಡ ಜಿಲ್ಲೆಯ ಭಾಗದಿಂದ ಬರುತ್ತಿರುವ ವಾಹನಗಳನ್ನು ತಡೆದು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಕೊಟ್ಟಿಗೆಹಾರ ಪೊಲೀಸರು ಚೆಕ್​ಪೋಸ್ಟ್​ನಲ್ಲಿ ಕಣ್ಗಾವಲಿಟ್ಟಿದ್ದು, ಬಣಕಲ್ ಪೊಲೀಸರು ಕೂಡ ಕೊಟ್ಟಿಗೆಹಾರದ ಬಳಿ ಮೊಕ್ಕಾಂ ಹೂಡಿದ್ದಾರೆ.

Vehicle Checking by police at Kottigehara check post
ವಾಹನ ತಪಾಸಣೆ ಮಾಡುತ್ತಿರುವ ಪೊಲೀಸರು
author img

By

Published : Dec 17, 2020, 10:53 PM IST

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಬಾಲಕನನ್ನು ಕಿಡಿಗೇಡಿಗಳು ಅಪಹರಿಸಿದ್ದಾರೆ ಎಂಬ ಮಾಹಿತಿ ಹಿನ್ನೆಲೆ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಬಳಿಯ ಕೊಟ್ಟಿಗೆಹಾರ ಚೆಕ್ ಪೋಸ್ಟ್​ನಲ್ಲಿ ಪೊಲೀಸರು ನಾಕಾಬಂಧಿ ಕೈಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಭಾಗದಿಂದ ಬರುತ್ತಿರುವ ವಾಹನಗಳನ್ನು ತಡೆದು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಕೊಟ್ಟಿಗೆಹಾರ ಪೊಲೀಸರು ಚೆಕ್​ಪೋಸ್ಟ್​ನಲ್ಲಿ ಕಣ್ಗಾವಲಿಟ್ಟಿದ್ದು, ಬಣಕಲ್ ಪೊಲೀಸರು ಕೂಡ ಕೊಟ್ಟಿಗೆಹಾರದ ಬಳಿ ಮೊಕ್ಕಾಂ ಹೂಡಿದ್ದಾರೆ.

ವಾಹನ ತಪಾಸಣೆ ಮಾಡುತ್ತಿರುವ ಪೊಲೀಸರು

ಇದನ್ನೂ ಓದಿ : ಉಜಿರೆಯಲ್ಲಿ ಉದ್ಯಮಿಯೊಬ್ಬರ 8 ವರ್ಷದ ಮಗ ಕಿಡ್ನಾಪ್​!

ಉಜಿರೆಯ ಉದ್ಯಮಿಯೊಬ್ಬರ ಪುತ್ರನನ್ನು ಇಂಡಿಕಾ ಕಾರಿನಲ್ಲಿ ಬಂದಿದ್ದರೆನ್ನಲಾದ ನಾಲ್ವರು ಅಪಹರಿಸಿದ್ದಾರೆ ಎನ್ನಲಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿದೆ. ಅಪಹರಣಕಾರರು ಕಾರನ್ನು ಚಾರ್ಮಾಡಿ ರಸ್ತೆ ಕಡೆ ತಿರುಗಿಸಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ, ಕೊಟ್ಟಿಗೆಹಾರ ಚೆಕ್ ಪೋಸ್ಟ್​ನಲ್ಲಿ ನಾಕಾಬಂಧಿ ಹಾಕಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.