ETV Bharat / state

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆ: ಪತಿ ಮೇಲೆ ಕೊಲೆ ಆರೋಪ - Women Dead Body Found in N.R.Pura of Chikkamagalore

ಚಿಕ್ಕಮಗಳೂರು ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ದ್ವಾರಮಕ್ಕಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ.

women-dead-body-found-in-chikkamagalore
ಗೃಹಿಣಿಯ ಶವ
author img

By

Published : Jan 27, 2021, 6:57 PM IST

ಚಿಕ್ಕಮಗಳೂರು: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಶವ ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ದ್ವಾರಮಕ್ಕಿ ಗ್ರಾಮದಲ್ಲಿ ಪತ್ತೆಯಾಗಿದೆ.

ದ್ವಾರಮಕ್ಕಿ ಗ್ರಾಮದಲ್ಲಿ ಮೃತಪಟ್ಟಿರುವ ಮಹಿಳೆಯನ್ನು ಸುಶೀಲಾ (40) ಎಂದು ಗುರುತಿಸಲಾಗಿದ್ದು, ಪತಿ ಮಂಜುನಾಥ್ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಓದಿ: ನಾವು ಮುಂಬೈ ಕರ್ನಾಟಕದವರು, ಮುಂಬೈ ನಮ್ಮದು: ಮಹಾ ಸಿಎಂಗೆ ಡಿಸಿಎಂ ಸವದಿ ತಿರುಗೇಟು‌

ಪದೇ ಪದೆ ಸುಶೀಲಾಗೆ ಹೊಡೆಯುತ್ತಿದ್ದ ಮಂಜುನಾಥ್, ಗಲಾಟೆ ಮಾಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಆತನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.