ETV Bharat / state

ಚಿಕ್ಕಮಗಳೂರು: ಪರಸ್ಪರ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಮುಖಂಡರು - ಯೂತ್​ ಕಾಂಗ್ರೆಸ್​ ಕಾರ್ಯಕರ್ತರು

ಕಾರ್ಯದರ್ಶಿ ಹುದ್ದೆಯಿಂದ ನಿತೀಶ್‌ರನ್ನು ತೆಗೆದುಹಾಕಿದ್ದರ ಕುರಿತು ಪ್ರಶ್ನೆ ಮಾಡಿದ್ದಕ್ಕೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿಯೊಂದಿಗೆ ಪರಸ್ಪರ ಹೊಡೆದಾಟವೂ ನಡೆದಿದೆ.

Youth Congress leaders clashed with each other
ಪರಸ್ಪರ ಒಡೆದಾಡಿಕೊಂಡ ಯೂತ್ ಕಾಂಗ್ರೆಸ್ ಮುಖಂಡರು
author img

By

Published : Jul 24, 2022, 2:04 PM IST

ಚಿಕ್ಕಮಗಳೂರು: ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಆಗಿರುವ ಘಟನೆ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಘಟನೆ ನಡೆಯಿತು. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಹಾಗೂ ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ಸಂಘರ್ಷ ಉಂಟಾಗಿದೆ. ಕಾರ್ಯದರ್ಶಿ ಹುದ್ದೆಯಿಂದ ನಿತೀಶ್‌ರನ್ನು ಸಂತೋಷ್ ತೆಗೆದು ಹಾಕಿದ್ದೇ ಗಲಾಟೆಗೆ ಕಾರಣವೆಂದು ತಿಳಿದುಬಂದಿದೆ. ಈ ಬೆಳವಣಿಗೆಯಿಂದ ಬೇಸತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ರಾಜೀನಾಮೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್​​​​ನವರು ಬಿಜೆಪಿ ನೋಡಿ ಕಲಿಯಬೇಕಿದೆ: ಸಚಿವ ಸುಧಾಕರ್ ಟಾಂಗ್​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.