ETV Bharat / state

ಚಿತ್ರದುರ್ಗ ಜಿಲ್ಲೆಯಲ್ಲಿ 105 ಜನರಿಗೆ ಕೋವಿಡ್ ದೃಢ : ಸೋಂಕಿತರ ಸಂಖ್ಯೆ 3363 ಕ್ಕೆ ಏರಿಕೆ

author img

By

Published : Sep 3, 2020, 8:31 PM IST

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ.

Chitradurga
Chitradurga

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಹೊಸದಾಗಿ 105 ಜನರಿಗೆ ಸೋಂಕು ಇರುವುದು ದೃಢಪಟ್ಟಿವ.

ಚಿತ್ರದುರ್ಗ ತಾಲೂಕಿನಲ್ಲಿ 43, ಹಿರಿಯೂರು-09, ಚಳ್ಳಕೆರೆ-06, ಮೊಳಕಾಲ್ಮುರು 07, ಹೊಸದುರ್ಗ 09 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ 31 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3363 ಕ್ಕೆ ಏರಿಕೆಯಾಗಿದೆ.

ಇದುವರೆಗೆ ಜಿಲ್ಲೆಯಲ್ಲಿ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಹಲವೆಡೆ ಕೋವಿಡ್‍ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 119 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 1,902 ಜನರು ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1,426 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.