ETV Bharat / state

ಚಿತ್ರದುರ್ಗದಲ್ಲಿಂದು 126 ಜನರಲ್ಲಿ ಕೊರೊನಾ ಸೋಂಕು ದೃಢ : ಸೋಂಕಿತರ ಸಂಖ್ಯೆ 1843 ಕ್ಕೆ ಏರಿಕೆ

author img

By

Published : Aug 21, 2020, 9:09 PM IST

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಹೊಸದಾಗಿ 126 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿವೆ. ಇದರ ಜೊತೆಗೆ 155 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Chitradurga
Chitradurga

ಚಿತ್ರದುರ್ಗ: ಜಿಲ್ಲೆಯಲ್ಲಿ 126 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1843 ಕ್ಕೆ ಏರಿಕೆಯಾಗಿದೆ.

ಇಂದು ಚಿತ್ರದುರ್ಗ ತಾಲೂಕಿನಲ್ಲಿ 28, ಹಿರಿಯೂರು-10, ಚಳ್ಳಕೆರೆ-40, ಹೊಸದುರ್ಗ-18, ಮೊಳಕಾಲ್ಮುರು-20 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ -10 ಸೇರಿದಂತೆ ಒಟ್ಟು 126 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯಲ್ಲಿ ಇಂದು ಐದು ಜನರು ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿಂದು ವಿವಿದೆಡೆ ಕೋವಿಡ್‍ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 155 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ 1321 ಜನರು ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 498 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.