ETV Bharat / state

ಚಿತ್ರದುರ್ಗದಲ್ಲಿಂದು 37 ಜನರಿಗೆ ಕೊರೊನಾ: ಸೋಂಕಿತರ ಸಂಖ್ಯೆ 4042 ಕ್ಕೆ ಏರಿಕೆ

author img

By

Published : Sep 7, 2020, 8:22 PM IST

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Chitrdurga
Chitrdurga

ಚಿತ್ರದುರ್ಗ: ಜಿಲ್ಲೆಯಲ್ಲಿಂದು 37 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.

ಇಂದು ಕಂಡುಬಂದಿರುವ ಪ್ರಕರಣಗಳು:

ಚಿತ್ರದುರ್ಗ 07, ಹೊಸದುರ್ಗ17, ಹೊಳಲ್ಕೆರೆ 05, ಮೊಳಕಾಲ್ಮೂರು 01, ಚಳ್ಳಕೆರೆ 07, ಒಟ್ಟು 37 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4,042 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಇಂದು ಜಿಲ್ಲೆಯಲ್ಲಿ ಸೋಂಕಿನಿಂದ 73 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 2,321 ಜನರು ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 1686 ಸಕ್ರಿಯ ಪ್ರಕರಣಗಳಿವೆ.

ಮೃತರ ವಿವರ:

ಜಿಲ್ಲೆಯಲ್ಲಿ ಇಂದು ಸೋಂಕಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.