ETV Bharat / state

ಚಿತ್ರದುರ್ಗ ಜಿಲ್ಲೆಯಲ್ಲಿಂದು 55 ಜನರಿಗೆ ಕೋವಿಡ್ ಸೋಂಕು ದೃಢ : 68 ಮಂದಿ ಗುಣಮುಖ

author img

By

Published : Oct 1, 2020, 6:57 PM IST

ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Chitradurga
Chitradurga

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಹೊಸದಾಗಿ 55 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಇಂದು ಪತ್ತೆಯಾಗಿರುವ ಕೊರೊನಾ ಸೋಂಕಿತರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,328 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆ , ಕೋವಿಡ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 68 ಜನರು ಸಂಪೂರ್ಣ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 6,280 ಜನರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಸದ್ಯ 1,048 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.