ETV Bharat / state

ಚಿತ್ರದುರ್ಗ: 71 ಮಂದಿಗೆ ಸೋಂಕು ದೃಢ, 6 ಬಲಿ

ಮಹಾಮಾರಿ ಕೊರೊನಾ ಸೋಂಕಿಗೆ ಜಿಲ್ಲೆಯ 6 ಮಂದಿ ಕೊನೆಯುಸಿರೆಳೆದಿದ್ದಾರೆ ಮತ್ತು 71 ಕೊರೊನಾ ಪ್ರಕರಣಗಳು ಇಂದು ವರದಿಯಾಗಿದೆ. ಈ ಮೂಲಕ ಮೂಲಕ ಸೋಂಕಿತರ ಸಂಖ್ಯೆ 1,914ಕ್ಕೆ ಏರಿಕೆಯಾಗಿದೆ.

Chitradurga corona cases
Chitradurga corona cases
author img

By

Published : Aug 22, 2020, 8:30 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ 71 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 1,914ಕ್ಕೆ ಏರಿಕೆಯಾಗಿದೆ. ಸೋಂಕಿಗೆ ತುತ್ತಾಗಿ 6 ಮಂದಿ ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲೂಕಿನಲ್ಲಿ 14, ಹಿರಿಯೂರು 15, ಹೊಸದುರ್ಗ 07, ಚಳ್ಳಕೆರೆ 20, ಮೊಳಕಾಲ್ಮುರು 06 ಹಾಗು ಹೊಳಲ್ಕೆರೆ 09 ಸೋಂಕು ಪ್ರಕರಣಗಳು ಸೇರಿದಂತೆ ಒಟ್ಟು 71 ಕೊರೊನಾ ಪ್ರಕರಣಗಳು ಇಂದು ದೃಢಪಟ್ಟಿದೆ.

ಜಿಲ್ಲೆಯ ವಿವಿಧೆಡೆ ಕೊರೊನಾ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 97 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈಗಾಗಲೇ 1,413 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ.

ಈವರೆಗೆ 30 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಸದ್ಯ 471 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.