ETV Bharat / state

ಚಿತ್ರದುರ್ಗದಲ್ಲಿ 70 ಜನರಿಗೆ ಕೊರೊನಾ ದೃಢ; 40 ಮಂದಿ ಗುಣಮುಖ - Chitradurga corona latest news

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಚಿತ್ರದುರ್ಗದಲ್ಲಿ 70 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಜೊತೆಗೆ 40 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Chitradurga
Chitradurga
author img

By

Published : Aug 26, 2020, 8:00 PM IST

ಚಿತ್ರದುರ್ಗ: ಜಿಲ್ಲೆಯಲ್ಲಿಂದು 70 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ತಾಲೂಕಿನಲ್ಲಿ-04, ಹಿರಿಯೂರು-03, ಚಳ್ಳಕೆರೆ-32, ಮೊಳಕಾಲ್ಮುರು-18 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ-13 ಸೇರಿದಂತೆ ಒಟ್ಟು 70 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2206 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ವಿವಿಧ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಸೆಂಟರ್​ನಿಂದ 40 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 1562 ಜನರು ಗುಣಮುಖರಾದಂತಾಗಿದೆ.

ಇದುವರೆಗೆ 34 ಜನ ಕೋವಿಡ್‍ನಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸದ್ಯ 609 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.