ETV Bharat / state

ಚುನಾವಣೆ ವೇಳೆ ಕುರುಡು ಕಾಂಚಾಣ ಸದ್ದು... ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ರೂ. ಹಣ ಜಪ್ತಿ - kannada news

ಲೋಕಸಭಾ ಚುನಾವಣೆಯಲ್ಲಿ ಕುರುಡು ಕಾಂಚಾಣ ಸದ್ದು ಮಾಡ್ತಿದೆ. ಚಳ್ಳಕೆರೆ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 8 ಲಕ್ಷ ರೂ. ನಗದನ್ಗನು ಚಿತ್ರದುರ್ಗ ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ಹಣ ಜಪ್ತಿ
author img

By

Published : Apr 2, 2019, 11:10 PM IST

ಚಿತ್ರದುರ್ಗ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿರುವ ಪ್ರಕರಣ ಜಿಲ್ಲೆಯ ಚಳ್ಳಕೆರೆ ಹೊರವಲಯದ ಚೆಕ್​​ಪೋಸ್ಟ್​ನಲ್ಲಿ ನಡೆದಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ಹಣ ಜಪ್ತಿ

ವಾಹನವೊಂದರಲ್ಲಿ ಚಿತ್ರದುರ್ಗದಿಂದ ಚಳ್ಳಕೆರೆ ಮಾರ್ಗದಲ್ಲಿ ತೆರಳುತ್ತಿದ್ದಾಗ 8 ಲಕ್ಷ ರೂ. ಹಣ ಸಿಕ್ಕಿಬಿದ್ದಿದೆ. KA 16, M 6146 ನೋಂದಣಿಯ ವಾಹನದಲ್ಲಿ ಹೂವಿನ ಪಾಟ್​ಗಳ ಮಧ್ಯೆ ಹಣವನ್ನು ಇಟ್ಟು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ವಾಹನ ಚಾಲಕ ಅಮರ್​ನಾಥ್ ಎಂಬಾತನನ್ನು ವಿಚಾರಣೆಗೊಳಪಡಿಸಿ ಪೊಲೀಸ್ ಇಲಾಖೆ ಮತ್ತು ಚುನಾವಣೆ ಫ್ಲೈಯಿಂಗ್​ ಸ್ಕ್ವಾಡ್​​ ತನಿಖೆ ಕೈಗೊಂಡಿದ್ದಾರೆ.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.