ETV Bharat / state

ಚಿತ್ರದುರ್ಗ: ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಿದ 96 ವರ್ಷದ ವೃದ್ಧೆ...! - covid news update

ಮಹಾಮಾರಿ ಕೊರೊನಾ ಸೋಂಕಿಗೆ ಇಡೀ ಜಗತ್ತೇ ತಲ್ಲಣಗೊಂಡಿರುವ ಈ ಸಮಯದಲ್ಲಿ ಭಯಭೀತವಾಗಿರುವ ಜನರಿಗೆ ಧೈರ್ಯ ತುಂಬುವ ರೀತಿಯಲ್ಲಿ 96 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

96 year old women cured by covid 19 virus in chitradurga
ಮಹಾಮಾರಿಯನ್ನೇ ಹಿಮ್ಮೆಟ್ಟಿದ 96 ವರ್ಷದ ವೃದ್ಧೆ
author img

By

Published : Jul 7, 2020, 1:07 PM IST

ಚಿತ್ರದುರ್ಗ: ಜಿಲ್ಲೆಯ ಹಿರಿಯೂರಿನ 96 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಕೋವಿಡ್​​ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ವೃದ್ಧೆಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ಜೂನ್​ 25ರಂದು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದರು. ಮರುದಿನ ಕೊರೊನಾ ದೃಢಪಟ್ಟಿತ್ತು.

ಇದೀಗ ವೃದ್ಧೆ ಗುಣಮುಖರಾಗಿದ್ದು, ಕೊರೊನಾ ಸೋಂಕಿನಿಂದ ಗುಣಮುಖರಾದ ರಾಜ್ಯದ ಎರಡನೇ ಅತೀ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.