ETV Bharat / state

ರಕ್ಷಣಾ ಕವಚವಿಲ್ಲದೆ ಮಹಿಳೆಯನ್ನು ಮ್ಯಾನ್​ಹೋಲ್​ಗೆ ಇಳಿಸಿದ್ರು: ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ

ಮಹಿಳೆಗೆ ಯಾವುದೇ ರಕ್ಷಣಾ ಕವಚ ನೀಡದೆ ಕಂಟ್ರ್ಯಾಕ್ಟರ್​​ವೋರ್ವ ಮ್ಯಾನ್​ಹೋಲ್​ಗೆ ಇಳಿಸಿ ಸ್ವಚ್ಛಗೊಳಿಸುವಂತೆ ಹೇಳಿರುವ ಅಮಾನವೀಯ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.

author img

By

Published : Sep 8, 2019, 10:17 AM IST

ಮ್ಯಾನ್​ಹೋಲ್​ನಲ್ಲಿ ಮಹಿಳೆ

ಚಿತ್ರದುರ್ಗ: ಕಾಂಟ್ರ್ಯಾಕ್ಟರ್ ಓರ್ವ ಮಹಿಳೆಗೆ ಯಾವುದೇ ರೀತಿಯ ರಕ್ಷಣಾ ಕವಚ ನೀಡದೆ ಮ್ಯಾನ್​ಹೋಲ್​ಗೆ ಇಳಿಸಿದ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಜೈನ್ ದೇವಾಲಯ ಮುಂಭಾಗದ ರಸ್ತೆಯಲ್ಲಿ ಘಟನೆ ನಡೆದಿದ್ದು, ಮಹಿಳೆಯನ್ನ ಮ್ಯಾನ್ ಹೋಲ್​ಗೆ ಇಳಿಸಿ ಸ್ವಚ್ಛಗೊಳಿಸುವಂತೆ ಕಾಂಟ್ರಾಕ್ಟರ್ ಹೇಳಿರುವುದನ್ನು ಸಾರ್ವಜನಿಕರು ಖಂಡಿಸಿದ್ದಾರೆ.

ಮಹಿಳೆಗೆ ಯಾವುದೇ ರಕ್ಷಣಾ ಕವಚ ನೀಡದೆ ಮ್ಯಾನ್​ಹೋಲ್​ಗೆ ಇಳಿಸಿದ ಕಾಂಟ್ರಾಕ್ಟರ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಚಿತ್ರದುರ್ಗ ನಗರಸಭೆ ಎಚ್ಚೆತ್ತುಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಕಳೆದ ವರ್ಷ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು.

Intro:ಮ್ಯಾನ್ ಹೋಲ್ ಪ್ರಕರಣ ಇನ್ನೂ ಜೀವಂತ : ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ

ಆ್ಯಂಕರ್:- ಕಂಟ್ರ್ಯಾಕ್ಟರ್ ವೃದ್ದೆಯೊಬ್ಬರನ್ನು ಮ್ಯಾನ್ ಹೋಲ್ ಗೆ ಇಳಿಸಿದ ಪ್ರಕರಣ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಚಿತ್ರದುರ್ಗ ನಗರದ ಜೈನ್ ದೇವಾಲಯ ಮುಂಭಾಗದ ರಸ್ತೆಯಲ್ಲಿ ಘಟನೆ ನಡೆದಿದ್ದು, ವೃದ್ದೆ ಮಹಿಳೆನ್ನ ಮ್ಯಾನ್ ಹೋಲ್ ಗೆ ಇಳಿಸಿ ಸ್ವಚ್ಚಗೊಳಿಸುವಂತೆ ಕಂಟ್ರಾಕ್ಟರ್ ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ವೃದ್ದೆ ಮಹಿಳೆಗೆ ಯಾವುದೇ ರಕ್ಷಣಾ ಕವಚ ನೀಡದೆ ಮ್ಯಾನ್ ಹೋಲ್ ಗೆ ಇಳಿಸಿದ ಕಂಟ್ರಾಕ್ಟರ್ ವಿರುದ್ಧ ಸಾರ್ವಜನಿಕರು ಆಕ್ರೋಶವ್ಯಕ್ತಪಡಿಸಿದ್ದು, ಹಣದ ಆಸೆ ತೋರಿಸಿ ವೃದ್ದೆಯನ್ನ ಮ್ಯಾನ್ ಹೋಲ್ ಗೆ ಇಳಿಸಿರುವ ಮತ್ತೊಂದು ಆರೋಪವನ್ನು ಸ್ಥಳೀಯರು ಮಾಡುತ್ತಿದ್ದರು ಕೂಡ ಚಿತ್ರದುರ್ಗ ನಗರಸಭೆ ಸಿಬ್ಬಂದಿ ಮಾತ್ರ ಎಚ್ಚೆತ್ತುಕೊಂಡಿಲ್ಲ. ಇನ್ನೂ ಕಟ್ರ್ಯಾಕ್ಟರ್ ಯಾರು ಎಂಬುದು ಮಾಹಿತಿ ತಿಳಿದುಬಂದಿಲ್ಲ. ಕಳೆದ ವರ್ಷ KSRTC ಬಸ್ ನಿಲ್ದಾಣದಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು.

ಫ್ಲೋ....Body:ಮ್ಯಾನ್ Conclusion:ಹೊಲ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.