ETV Bharat / state

ಬಾಲಕಿ ಮೇಲಿನ ಅತ್ಯಾಚಾರ ಸಾಬೀತು: ಕಾಮುಕನಿಗೆ 20ವರ್ಷ ಕಠಿಣ ಶಿಕ್ಷೆ ವಿಧಿಸಿದ ಚಿತ್ರದುರ್ಗ ಕೋರ್ಟ್​ - ಚಿತ್ರದುರ್ಗ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದು ಎರಡನೇ ಅಪರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಬನ್ನಿಕಟ್ಟಿ ಹನುಮಂತಪ್ಪ ಅವರು ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

a-rapist-is-sentenced-to-20-years-and-a-fine-of-rs-60
a-rapist-is-sentenced-to-20-years-and-a-fine-of-rs-60
author img

By

Published : Jan 24, 2020, 6:44 PM IST

ಚಿತ್ರದುರ್ಗ: ಬಾಲಕಿ ಮೇಲಿನ ಅತ್ಯಾಚಾರ ಸಾಬೀತಾದ ಹಿನ್ನೆಲೆ ಕಾಮುಕನಿಗೆ ಎರಡನೇ ಅಪರ ಜಿಲ್ಲಾ ನ್ಯಾಯಾಲಯವು ತಕ್ಕ ಶಿಕ್ಷೆ ವಿಧಿಸಿದೆ.

ನ್ಯಾಯಧೀಶರಾದ ಬನ್ನಿಕಟ್ಟಿ ಹನುಮಂತಪ್ಪ ಅವರು ತಪ್ಪಿತಸ್ಥನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 60 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ 40 ರೂ.ಯನ್ನು ಸಂತ್ರಸ್ತೆಗೆ ನೀಡುವಂತೆ ಆದೇಶಿಸಲಾಯಿತು.

ಪ್ರಕರಣ ಹಿನ್ನಲೆ: ಹಿರಿಯೂರು ತಾಲೂಕಿನ ಮೇಟಿಕುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 15 ವರ್ಷದ ಬಾಲಕಿ ಮೇಲೆ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿ ಆಕೆಯನ್ನು ಅದೇ ಗ್ರಾಮದ ಕಾಮುಕ ತಿಮ್ಮಾರಾಜು ಎಂಬಾತ ಗರ್ಭಿಣಿಯನ್ನಾಗಿಸಿದ್ದ. ಈ ಕುರಿತು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Intro:ಅಪ್ರಾಪ್ತೆಯ ಮೇಲೆ ಅತ್ಯಾಚಾರ....ಆರೋಪಿಗೆ ಸಜೆ ನೀಡಿ ನ್ಯಾಯ ಒದಗಿಸಿದ ಕೋರ್ಟ್..

ಆ್ಯಂಕರ್:- ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು ಸಾಬೀತಾದ ಬೆನ್ನಲ್ಲೇ ಆರೋಪಿಗೆ ನ್ಯಾಯಲಯ ಶಿಕ್ಷೆ ನೀಡುವ ಮೂಲಕ ದಂಡ ವಿಧಿಸಿ ಬಾಲಕಿಗೆ ನ್ಯಾಯ ಒದಗಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಠಿಕುರ್ಕಿ ಗ್ರಾಮದಲ್ಲಿ ಘಟನೆ ನಡೆದಿದ್ದು, 15 ವರ್ಷದ ಬಾಲಕಿ ಮೇಲೆ ಬಲವಂತವಾಗಿ ಲೈಗಿಂಕ ಕಿರುಕುಳ ನೀಡಿ ಗರ್ಭೀಣಿ ಮಾಡಿದ್ದ ಅದೇ ಗ್ರಾಮದ ಆರೋಪಿ ತಿಮ್ಮಾರಾಜು ಎಂಬುವರಿಂದ ಈ ಕೃತ್ಯ ಎಸಗಿದ್ದು, ಎರಡನೇ ಅಪರ ಜಿಲ್ಲಾ ನ್ಯಾಯಲಯದಲ್ಲಿ ಆ ಆರೋಪ ಸಾಭೀತಾಗಿದ್ದ ಬೆನ್ನಲ್ಲೇ ನ್ಯಾಯಧೀಶರಾದ ಬನ್ನಿಕಟ್ಟಿ ಹನುಮಂತಪ್ಪನವರು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 60,000 ದಂಡ ವಿಧಿಸಿ ಆದೇಶ ಹೊರಡಿಸಿದರು. ಅದರಲ್ಲಿ 40,000 ರಷ್ಟು ಹಣ ಸಂತ್ರಸ್ತೆಗೆ ನೀಡುವಂತೆ ಆದೇಶಿಸಲಾಯಿತು. ಈ ಪ್ರಕರಣ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತು.

ಫ್ಲೋ...Body:ಫೊಸ್ಕೊ...Conclusion:ಎವಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.