ETV Bharat / state

ಲಾರಿಗಳ ಮಧ್ಯೆ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು

author img

By

Published : Dec 11, 2019, 10:22 AM IST

ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ.

lorry
ಲಾರಿಗಳ ಮಧ್ಯೆ ಸರಣಿ ಅಪಘಾತ

ಚಿತ್ರದುರ್ಗ: ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ.

ಈರುಳ್ಳಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಏಳು ಮಂದಿಗೆ ಗಾಯಾಳುಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿರುವ ಲಾರಿ ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನು ಅಪಘಾತವಾದ ಲಾರಿಗಳು ಬೆಂಗಳೂರಿನಿಂದ ಹರಿಯಾಣ ಕಡೆಗೆ ಹಾಗೂ ಹೊಸಪೇಟೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿರುವಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಲಾರಿಗಳ ಮಧ್ಯೆ ಸರಣಿ ಅಪಘಾತ

ಘಟನಾ ಸ್ಥಳಕ್ಕೆ ತುರುವನೂರು ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಲಾರಿಗಳ ಮಧ್ಯೆ ಸರಣಿ ಅಪಘಾತ, ಓರ್ವ ಸ್ಥಳದಲ್ಲೇ ಸಾವು

ಆ್ಯಂಕರ್:-ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ.
ಲಾರಿ ಅಪಘಾತದಲ್ಲಿ 7 ಮಂದಿಗೆ ಗಾಯಗಳಾಗಿದ್ದು, ಈರುಳ್ಳಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಏಳು ಮಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಸಾವನಪ್ಪಿರುವ ಲಾರಿ ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನು ಅಪಘಾತವಾದ ಲಾರಿಗಳು ಬೆಂಗಳೂರಿನಿಂದ ಹರಿಯಾಣ ಕಡೆಗೆ ಹಾಗೂ ಹೊಸಪೇಟೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿರುವಾಗ ಈ ಅವಘಡ ಸಂಭವಿಸಿದೆ. ಘಟನ ಸ್ಥಳಕ್ಕೆ ತುರುವನೂರು ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫ್ಲೋ....Body:AccidentConclusion:Av

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.