ETV Bharat / state

ಸಿಲಿಂಡರ್ ತುಂಬಿದ್ದ ಲಾರಿ ಡಿಕ್ಕಿ: ಸ್ಥಳದಲ್ಲೇ ವಿದ್ಯಾರ್ಥಿನಿ ದುರ್ಮರಣ - ಸಿಲಿಂಡರ್ ತುಂಬಿದ್ದ ಲಾರಿ ಡಿಕ್ಕಿ

ಮೃತ ವಿದ್ಯಾರ್ಥಿನಿ ಸಾಣೇಹಳ್ಳಿ ಗ್ರಾಮದ ನಂದಿನಿ(19) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ.

A student dies on the spot when a cylinder-filled lorry hits
ಸಿಲಿಂಡರ್ ತುಂಬಿದ್ದ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು
author img

By

Published : Mar 5, 2021, 11:00 PM IST

ಚಿತ್ರದುರ್ಗ: ಸಿಲಿಂಡರ್ ತುಂಬಿದ್ದ ಲಾರಿವೊಂದು ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿ ಸಾಣೇಹಳ್ಳಿ ಗ್ರಾಮದ ನಂದಿನಿ(19) ಎಂದು ಗುರುತಿಸಲಾಗಿದ್ದು, ಬೈಕ್​ನಲ್ಲಿದ್ದ ಯುವಕನಿಗೆ ಗಾಯವಾಗಿದೆ. ಬೈಕ್​​ನಲ್ಲಿ ದೊಡ್ಡಪ್ಪನ ಮಗನ ಜೊತೆ ತೆರಳುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಚಿತ್ರದುರ್ಗ: ಇಬ್ಬರ ಮೇಲೆ ಮಂಗಳಮುಖಿಯರಿಂದ ಹಲ್ಲೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.