ETV Bharat / state

ನಮೋ ಪದಗ್ರಹಣಕ್ಕೆ ಚಿತ್ರದುರ್ಗದ ಸ್ವಾಮೀಜಿಗಳಿಗೆ ಬಂತು ಆಹ್ವಾನ - ಸ್ವಾಮೀಜಿ

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿಯ ಸಂಸತ್ ಭವನ ಸಾಕ್ಷಿಯಾಗಲಿದೆ. ಇನ್ನು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಯವರಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ಅಹ್ವಾನ ಬಂದಿದೆ.

ನಮೋ ಪದಗ್ರಹಣಕ್ಕೆ ಸ್ವಾಮೀಜಿಗೆ ಬಂತು ಆಹ್ವಾನ
author img

By

Published : May 30, 2019, 12:52 AM IST

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಬಹುಮತ ಬಂದಿದ್ದು, ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿದೆ.

ಪ್ರಧಾನಿ ಮೋದಿಯವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ದೆಹಲಿ ಸಂಸತ್ ಭವನ ಇದಕ್ಕೆ ಸಾಕ್ಷಿಯಾಗಲಿದೆ. ಇನ್ನು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಯವರಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ಅಹ್ವಾನ ಬಂದಿದೆ.

ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭಕ್ಕೆ ಆಮಂತ್ರಣ ಬಂದಿರುವ ಪ್ರಯುಕ್ತ ಸಮಾರಂಭದಲ್ಲಿ ಗಣ್ಯತಿಗಣ್ಯರು ಭಾಗಿಯಾಗುತ್ತಿರುವುದು ವಿಶೇಷ.

Intro:ಪ್ರಧಾನಿ ಮೋದಿ ನಾಳೆ ಪದಗ್ರಹಣಕ್ಕೆ ಬಂತು ಆಹ್ವಾನ

ಆ್ಯಂಕರ್:- ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಬಹುಮತ ಬಂದಿದ್ದು, ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೋದಿಯವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ದೆಹಲಿ ಸಂಸತ್ ಭವನ ಇದಕ್ಕೆ ಸಾಕ್ಷಿಯಾಗಲಿದೆ. ಇನ್ನೂ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಹಾಗೂ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಯವರಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಅಹ್ವಾನ ಬಂದಿದೆ. ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭಕ್ಕೆ ಆಮಂತ್ರಣ ಬಂದಿರುವ ಪ್ರಯುಕ್ತ ಸಮಾರಂಭದಲ್ಲಿ ಗಣ್ಯತೀಗಣ್ಯರು ಭಾಗಿಯಾಗುತ್ತಿರುವುದು ವಿಶೇಷ.Body:ModiConclusion:Amantrana
ETV Bharat Logo

Copyright © 2024 Ushodaya Enterprises Pvt. Ltd., All Rights Reserved.