ETV Bharat / state

ರೇಷ್ಮೆ ಇಲಾಖೆ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ..

ರೈತನ ದೂರು ಆಧರಿಸಿ ಎಸಿಬಿ ಡಿವೈಎಸ್‌ಪಿ ಬಸವರಾಜ್ ಮಗದುಮ್ಮ ನೇತೃತ್ವದ ತಂಡವು, ರೇಷ್ಮೆ ಇಲಾಖೆಯ ಕಚೇರಿಯಲ್ಲಿ ಅಧಿಕಾರಿ ಲಂಚ ಪಡೆಯುವ ವೇಳೆ ಟ್ರ್ಯಾಪ್ ಮಾಡಿದೆ..

acb raid at chitradurga
ರೇಷ್ಮೆ ಇಲಾಖೆ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ದಾಳಿ
author img

By

Published : Mar 16, 2021, 2:23 PM IST

ಚಿತ್ರದುರ್ಗ : ಸಪ್ಲೈ ಬಿಲ್​​ ನೀಡಲು ರೈತನಿಂದ ₹10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ರೇಷ್ಮೆ ಇಲಾಖೆ ಅಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಚಿತ್ರದುರ್ಗ ತಾಲೂಕಿನ‌ ಚಿಕ್ಕಪ್ಪನಹಳ್ಳಿ ಗ್ರಾಮದ ರೈತ ಸಂತೋಷ್‌ಕುಮಾರ್‌ ಎಂಬುವರಿಗೆ ರೇಷ್ಮೆ ಇಲಾಖೆ ಅಧಿಕಾರಿ ಶಿವಕುಮಾರ್ 10 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಹಾಗಾಗಿ, ರೈತ ಸಂತೋಷ್‌ಕುಮಾರ್‌ ಎಸಿಬಿ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದರು.

ಎಸಿಬಿ ಬಲೆಗೆ ಬಿದ್ದ ರೈಷ್ಮೆ ಇಲಾಖೆ ಅಧಿಕಾರಿ..

ಇದನ್ನೂ ಓದಿ: ದೂರ ಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಆರೋಪಿಯನ್ನ ಬಂಧಿಸಿದ ಸಿಸಿಬಿ

ರೈತನ ದೂರು ಆಧರಿಸಿ ಎಸಿಬಿ ಡಿವೈಎಸ್‌ಪಿ ಬಸವರಾಜ್ ಮಗದುಮ್ಮ ನೇತೃತ್ವದ ತಂಡವು, ರೇಷ್ಮೆ ಇಲಾಖೆಯ ಕಚೇರಿಯಲ್ಲಿ ಅಧಿಕಾರಿ ಲಂಚ ಪಡೆಯುವ ವೇಳೆ ಟ್ರ್ಯಾಪ್ ಮಾಡಿದೆ. ಜತೆಗೆ ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.