ETV Bharat / state

ಖಾಸಗಿ ಬಸ್ ಪಲ್ಟಿ, 10 ಜನರಿಗೆ‌ ಗಾಯ...ತಪ್ಪಿದ ಅನಾಹುತ... - ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿ

ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿಯಾಗಿದ್ದು, ಭಾರಿ ಅನಾಹುತ ತಪ್ಪಿರುವ ಘಟನೆ ನಡೆದಿದೆ.

accident-between-lorry-and-bus-in-chitradurga
ಖಾಸಗಿ ಬಸ್ ಪಲ್ಟಿ, 10 ಜನರಿಗೆ‌ ಗಾಯ...ತಪ್ಪಿದ ಅನಾಹುತ...
author img

By

Published : Feb 19, 2020, 8:28 AM IST

Updated : Feb 19, 2020, 10:39 AM IST

ಚಿತ್ರದುರ್ಗ: ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ‌ 4 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್​ ಪಲ್ಟಿಯಾಗಿದೆ.

ಖಾಸಗಿ ಬಸ್ ಪಲ್ಟಿ, 10 ಜನರಿಗೆ‌ ಗಾಯ...ತಪ್ಪಿದ ಅನಾಹುತ

ಅಪಘಾತದಲ್ಲಿ 10 ಜನರಿಗೆ‌ ಗಾಯಗಳಾಗಿವೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ ತಿಳಿದ ಜಿಲ್ಲೆಯ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Last Updated : Feb 19, 2020, 10:39 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.