ETV Bharat / state

ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾಯ್ತು ಪ್ಲಾಸ್ಟಿಕ್​ ಕೊಡಪಾನ ಫ್ಯಾಕ್ಟರಿ

author img

By

Published : Mar 14, 2019, 6:22 PM IST

ಚಿತ್ರದುರ್ಗ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ವೆಂಕಟೇಶ್ವರ ಪ್ಲಾಸ್ಟಿಕ್ ಫ್ಯಾಕ್ಟರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ಚಿತ್ರದುರ್ಗ ದಲ್ಲಿ ಬೆಂಕಿಗೆ ಆಹುತಿಯಾದ ವೆಂಕಟೇಶ್ವರ ಪ್ಲಾಸ್ಟಿಕ್ ಫ್ಯಾಕ್ಟರಿ

ಚಿತ್ರದುರ್ಗ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಪ್ಲಾಸ್ಟಿಕ್ ಕೊಡಪಾನದ ಫ್ಯಾಕ್ಟರಿ ಸುಟ್ಟು ಭಸ್ಮಾವಾಗಿರುವ ಘಟನೆ ಚಿತ್ರದುರ್ಗ ನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ವೆಂಕಟೇಶ್ವರ ಪ್ಲಾಸ್ಟಿಕ್ ಫ್ಯಾಕ್ಟರಿ ಇದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿ ಹಾಗೂ ಗೋಡೌನ್​ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಆಹುತಿಯಾಗಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗ ದಲ್ಲಿ ಬೆಂಕಿಗೆ ಆಹುತಿಯಾದ ವೆಂಕಟೇಶ್ವರ ಪ್ಲಾಸ್ಟಿಕ್ ಫ್ಯಾಕ್ಟರಿ

ಕೊನೆಗೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಸಂಬಂಧ ಬಡಾವಣೆ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ವಶ

ಚಿತ್ರದುರ್ಗ:- ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ
ಪ್ಲಾಸ್ಟಿಕ್ ಕೊಡಪಾನದ ಪ್ಯಾಕ್ಟರಿ ಸುಟ್ಟು ಭಸ್ಮಾವಾಗಿರುವ ಘಟನೆ ಚಿತ್ರದುರ್ಗ ನಗರದ ಕೈಗಾರಿಕ ಪ್ರದೇಶದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಪ್ಯಾಕ್ಟರಿ ಹಾಗು ಗೋಡೌನ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ವೆಂಕಟೇಶ್ವರ ಪ್ಲಾಸ್ಟಿಕ್ ಪ್ಯಾಕ್ಟರಿ ಇದಾಗಿದ್ದು,
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ
ಬೆಂಕಿನಂದಿಸಲು ಹರಸಾಹಸ ಪಟ್ಟರು. ಇದರ ಸಂಬಂಧ ಬಡಾವಣೆ ಠಾಣೆಯ ಪೋಲಿಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Body:ಬೆಂಕಿConclusion:ಪ್ಲಾಸ್ಡಿಕ್ ಭಸ್ಮಾ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.