ETV Bharat / state

ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿ ಮರಿಸ್ವಾಮಿ ಬಂಧನ - etv bharat kannada

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಆರೋಪಿ ಮರಿಸ್ವಾಮಿ ಬಂಧನವಾಗಿದೆ.

accused-mariswamy-arrested-in-sexual-harassment-case
ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿ ಮರಿಸ್ವಾಮಿ ಬಂಧನ
author img

By

Published : Oct 14, 2022, 6:00 PM IST

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಶ್ರೀಗಳು ಸೇರಿದಂತೆ 7 ಜನರ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್​​ ದಾಖಲಾದ ಬೆನ್ನಲ್ಲೇ ಪ್ರಕರಣದ 3ನೇ ಆರೋಪಿ ಮರಿಸ್ವಾಮಿ ಬಂಧನವಾಗಿದೆ.

ಮುರುಘಾ ಶ್ರೀಗಳ ಮೇಲೆ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವಿದ್ದು, ಎರಡನೇ ಎಫ್​ಐಆರ್​ನಲ್ಲೂ ಮರಿಸ್ವಾಮಿ ಹೆಸರು ಉಲ್ಲೇಖವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಅಜ್ಞಾತ ಸ್ಥಳದಲ್ಲಿ ಮರಿಸ್ವಾಮಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್​ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಮುರುಘಾ ಶ್ರೀ: ಸರ್ಕಾರಕ್ಕೆ ನೋಟಿಸ್​​

ಚಿತ್ರದುರ್ಗ ಮಠದ ವಸತಿ ಶಾಲೆಯ ಅಡುಗೆ ಸಹಾಯಕಿಯೊಬ್ಬರು ತಮ್ಮಿಬ್ಬರು ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಮುರುಘಾ ಶ್ರೀಗಳು ಸೇರಿದಂತೆ 7 ಜನರ ವಿರುದ್ಧ ದಾಖಲಾದ ಮತ್ತೊಂದು ಪೋಕ್ಸೋ ಪ್ರಕರಣ ಇದಾಗಿದೆ.

ಇದನ್ನೂ ಓದಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.