ETV Bharat / state

ಕೆಎಸ್ಆರ್​ಟಿಸಿ ಬಸ್ ಸಂಚಾರ ಆರಂಭವಾದ್ರೂ ಬಸ್ ನಿಲ್ದಾಣದತ್ತ ಬಾರದ ಪ್ರಯಾಣಿಕರು - ಚಿತ್ರದುರ್ಗದಲ್ಲಿ ಬಸ್​ ನಿಲ್ದಾಣದತ್ತ ಬಾರದ ಜನ

ಲಾಕ್​ಡೌನ್ ಸಡಿಲಿಕೆಯಾದರೂ ಬಸ್​ ನಿಲ್ದಾಣದತ್ತ ಬರಲು ಪ್ರಯಾಣಿಕರು ಹಿಂದೇಟು ಹಾಕ್ತಿದ್ದಾರೆ. ಇದೇ ರೀತಿ ಮುಂದುವರೆದರೆ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣ ಆಗಲಿದೆ ಎಂಬುದು ಸ್ಥಳೀಯರ ಮಾತಾಗಿದೆ.

ಚಿತ್ರದುರ್ಗದಲ್ಲಿ ಬಸ್​ ನಿಲ್ದಾಣದತ್ತ ಬಾರದ ಜನ, people scared to board bus in chitradurga
ಕೆಎಸ್ಆರ್​ಟಿಸಿ ಬಸ್ ಸಂಚಾರ ಆರಂಭ ವಾದ್ರೂ ಬಸ್ ನಿಲ್ದಾಣದತ್ತ ಬಾರದ ಪ್ರಯಾಣಿಕರು
author img

By

Published : May 22, 2020, 4:56 PM IST

ಚಿತ್ರದುರ್ಗ: ಲಾಕ್​ಡೌನ್​ನಿಂದಾಗಿ ಹಲವು ದಿನಗಳ ಕಾಲ ಬಂದ್ ಆಗಿದ್ದ ಕೆಎಸ್ಆರ್​ಟಿಸಿ ಬಸ್ ಸಂಚಾರ ಆರಂಭವಾಗಿ 2 ದಿನ ಕಳೆದು ಮೂರನೇ ದಿನಕ್ಕೆ ಕಾಲಿಟ್ಟರೂ ಜಿಲ್ಲೆಯ ಪ್ರಯಾಣಿಕರು ಮಾತ್ರ ಬಸ್​ನಲ್ಲಿ ಪ್ರಯಾಣ ಬೆಳೆಸಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಯಾಣಿಕರಿಲ್ಲದೆ ಭಣಗುಡುತ್ತಿರುವ ಬಸ್​ ನಿಲ್ದಾಣ

ಬಸ್ ಸಂಚಾರ ಆಂಭವಾಗಿ ಮೂರು ದಿನಗಳಾದರೂ ಬಸ್​ ನಿಲ್ದಾಣದಲ್ಲಿ ಜನರಿಲ್ಲದೆ ಬಿಕೋ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ದಿನಗಳಿಂದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಜನಜಂಗುಳಿಯಿಂದ ಕೂಡಿತ್ತಾದರೂ ಇದ್ದಕ್ಕಿದ್ದಂತೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಇಡೀ ಕೇಂದ್ರೀಯ ಬಸ್ ನಿಲ್ದಾಣ ಜನರಿಲ್ಲದೆ ಭಣಗುಡುತ್ತಿದೆ. ಬಸ್​ಗಳು ನಿಂತ ಸ್ಥಳದಲ್ಲೇ ನಿಂತಿದ್ದು, ಪ್ರಯಾಣಿಕರು ಮಾತ್ರ ಸುಳಿಯದಂತಾಗಿದೆ. ಇದೇ ರೀತಿ ಮುಂದುವರೆದರೆ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣ ಆಗಲಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.