ETV Bharat / state

ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿಕೆಶಿ ವಾಗ್ದಾಳಿ - DK Sivakumar statement

ಕೇಂದ್ರ ಸರ್ಕಾರ ದೇಶಕ್ಕೆ ಕೆಟ್ಟ ಬಜೆಟ್ ನೀಡಿದೆ. ಈ ಬಗ್ಗೆ ಜನರಿಗೆ ಉತ್ಸಾಹವಿಲ್ಲ. ರೈತ, ಕಾರ್ಮಿಕ ಹಾಗೂ ಸಾಮಾನ್ಯ ಜನರಿಗೂ ತೊಂದರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದರು.

KPCC President DK Sivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​
author img

By

Published : Feb 2, 2021, 12:06 PM IST

ಚಿತ್ರದುರ್ಗ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ. ಕೊರೊನಾ ವಿಚಾರದಲ್ಲೂ ಅವರು ಹಣ ಲೂಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಾಗ್ದಾಳಿ ನಡೆಸಿದರು.

ಡಿ.ಕೆ ಶಿವಕುಮಾರ್​ ಹೇಳಿಕೆ

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೆಟ್ಟ ಬಜೆಟ್ ನೀಡಿದೆ. ಈ ಬಗ್ಗೆ ಜನರಿಗೆ ಉತ್ಸಾಹವಿಲ್ಲ. ರೈತ, ಕಾರ್ಮಿಕ ಹಾಗೂ ಸಾಮಾನ್ಯ ಜನರಿಗೂ ತೊಂದರೆಯಾಗಿದೆ. ಯಾಕೆ ಸುಮ್ಮನೆ ಕುಳಿತಿದ್ದೀರಾ? ಎಂದು ಜನ ನಮಗೆ ಕರೆ ಮಾಡಿ ಕೇಳುತ್ತಿದ್ದಾರೆ ಎಂದರು.

ಇದನ್ನೂ ಓದಿ: ಧರ್ಮಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ನಾಳೆ ಹೋರಾಟದ ರೂಪುರೇಷೆಗಳ ಬಗ್ಗೆ ಘೋಷಣೆ ಮಾಡುವುದಾಗಿ ಡಿಕೆಶಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.