ಮೆಡಿಕಲ್ ಕಾಲೇಜು ಮರು ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ - Appeal to Government for re-sanctioning of Medical College
ಜಿಲ್ಲೆಗೆ ಮೆಡಿಕಲ್ ಕಾಲೇಜು ಮರು ಮಂಜೂರು ಮಾಡುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಕರ್ನಾಟಕ ನಿರ್ಮಾಣ ಸೇನೆ
ಚಿತ್ರದುರ್ಗ: ಜಿಲ್ಲೆಗೆ ಮಂಜೂರಾಗಿ ಕೈತಪ್ಪಿ ಹೋಗಿದ್ದ ಮೆಡಿಕಲ್ ಕಾಲೇಜು ಮರು ಮಂಜೂರು ಮಾಡಬೇಕೆಂದು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಮೆಡಿಕಲ್ ಕಾಲೇಜು ಮರು ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ
ತೀವ್ರ ಬರಕ್ಕೆ ತುತ್ತಾಗಿರುವ ಜಿಲ್ಲೆ ಹಾಗೂ ಹಿಂದುಳಿದ ಜಿಲ್ಲೆಯಾಗಿರುವುದರಿಂದ ಮೆಡಿಕಲ್ ಕಾಲೇಜು ಅವಶ್ಯಕತೆ ಇದೆ. ಅದಕ್ಕಾಗಿ ಆರೋಗ್ಯ ಸಚಿವರಾದ ಶ್ರೀರಾಮುಲು ತಕ್ಷಣ ಮಂಜೂರು ಮಾಡಬೇಕು ಎಂದು ಮನವಿ ಮಾಡಿಕೊಂಡರು.
ನಗರದಲ್ಲಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಿರ್ಮಾಣಕ್ಕೆ ಸೂಚಿಸಿರುವ 14 ಎಕರೆ ಜಮೀನು ಕಾಯ್ದಿರಿಸಿದ್ದರೂ ಕಾಲೇಜು ನಿರ್ಮಾಣ ಆಗದೆ ಇರುವುದು ಜನರ ಆಕ್ರೋಶಕ್ಕೆ ಕಾರಣ ಆಗಿದೆ.
Intro:ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜ್ ನೀಡಿ…ಕನ್ನಡ ಪಡ ಸಂಘಟನೆ ಒತ್ತಾಯ
ಆ್ಯಂಕರ್:- ಚಿತ್ರದುರ್ಗದ ಜಿಲ್ಲೆಗೆ ಮಂಜೂರಾಗಿ ಕೈ ತಪ್ಪಿ ಹೋಗಿದ್ದ ಮೆಡಿಕಲ್ ಕಾಲೇಜು ಮರು ಮಂಜೂರು ಮಾಡ್ಬೇಕೆಂದು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆಟಿ ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ತೀವ್ರ ಬರಕ್ಕೆ ತುತ್ತಾಗಿರುವ ಜಿಲ್ಲೆ ಹಾಗೂ ಹಿಂದುಳಿದ ಜಿಲ್ಲೆಯಾಗಿದ್ದರಿಂದ ಮೆಡಿಕಲ್ ಕಾಲೇಜ್ ಅವಶ್ಯಕತೆ ಇದ್ದು, ಆರೋಗ್ಯ ಸಚಿವರಾದ ಶ್ರೀ ರಾಮುಲು ತಕ್ಷಣ ಮಂಜೂರು ಮಾಡುವಂತೆ ಮನವಿ ಮಾಡಿಕೊಂಡರು. ಚಿತ್ರದುರ್ಗ ಇನ್ಸ್ಟೂಟ್ ಆಫ್ ಮೆಡಿಕಲ್ ಸೈನ್ಸ್ ನಿರ್ಮಾಣಕ್ಕೆ ಸೂಚಿರುವ 14 ಎಕ್ಕರೆ ಜಮೀನು ಕಾಯ್ದಿರಿಸಿದ್ದರು ಕಾಲೇಜ್ ನಿರ್ಮಾಣ ಆಗದೆ ಇರುವುದು ಜನ್ರ ಆಕ್ರೋಶಕ್ಕೆ ಕಾರಣ ಆಗಿದೆ.
ಫ್ಲೋ,,,,,,
Body:medical Conclusion:college av