ETV Bharat / state

17 ಶಾಸಕರ ರಾಜೀನಾಮೆಯಿಂದಲೇ ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ: ಲಿಂಬಾವಳಿ - 17 ಶಾಸಕರ ರಾಜೀನಾಮೆಯಿಂದಲೇ ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ

17 ಜನ ಶಾಸಕರ ಅನರ್ಹತೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಅವರೆಲ್ಲಾ ಬಿಜೆಪಿಗೆ ಬರುತ್ತಾರೆ ಎಂಬ ಸ್ಪಷ್ಟತೆ ಇಲ್ಲದೇ ಇರಬಹುದು. ಅದ್ರೆ ಕೆಲವರು ಬಿಜೆಪಿಗೆ ಬರುತ್ತಾರೆ ಎಂಬ ಸ್ಪಷ್ಟತೆ ಇರುವ ಕ್ಷೇತ್ರಗಳಲ್ಲಿ ಮಾತ್ರ ಅಸಮಾಧಾನ ಇದೆ. ಅದನ್ನು ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದ್ರು.

ಅರವಿಂದ ಲಿಂಬಾವಳಿ
author img

By

Published : Sep 29, 2019, 7:26 PM IST

ಚಿತ್ರದುರ್ಗ : 17 ಶಾಸಕರ ರಾಜೀನಾಮೆಯಿಂದಲೇ ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಹೊಸಬರು ಪಕ್ಷಕ್ಕೆ ಬರುತ್ತಾರೆ ಎಂದಾಗ ಪಕ್ಷ ಕಟ್ಟಿ ಬೆಳೆಸಿದವರಿಗೆ ಅಸಮಾಧಾನ ಉಂಟಾಗುವುದು ಸಹಜ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದ್ರು.

17 ಶಾಸಕರ ರಾಜೀನಾಮೆಯಿಂದಲೇ ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ : ಅರವಿಂದ ಲಿಂಬಾವಳಿ

ಚಿತ್ರದುರ್ಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಐಕ್ಯತಾ ಅಭಿಯಾನ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪ್ರತಿಕ್ರಿಯಿಸಿದ ಅವರು, 17 ಜನ ಶಾಸಕರ ಅನರ್ಹತೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಅವರೆಲ್ಲಾ ಬಿಜೆಪಿಗೆ ಬರುತ್ತಾರೆ ಎಂಬ ಸ್ಪಷ್ಟತೆ ಇಲ್ಲದೇ ಇರಬಹುದು. ಅದ್ರೆ ಕೆಲವರು ಬಿಜೆಪಿಗೆ ಬರುತ್ತಾರೆ ಎಂಬ ಸ್ಪಷ್ಟತೆ ಇರುವ ಕ್ಷೇತ್ರಗಳಲ್ಲಿ ಮಾತ್ರ ಅಸಮಾಧಾನ ಇದೆ. ಅದನ್ನು ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದರು.

ಸಚಿವ ಈಶ್ವರಪ್ಪ ಹಾಗು ಬಿಎಸ್‌ವೈ ವಿರುದ್ದದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಈಶ್ವರಪ್ಪನವರು ಬಿಎಸ್ವೈ ವಿರುದ್ಧ ಆರೋಪ ಮಾಡೋಕೆ ಸಾಧ್ಯವಿಲ್ಲ. ನಾನು ನೋಡಿಲ್ಲದ ಕಾರಣ ಆ ಕುರಿತು ಪ್ರತಿಕ್ರಿಯಿಸಲ್ಲ ಎಂದು ಹೇಳಿದರು.

ಯಡಿಯೂರಪ್ಪನವರು ಏಕ ಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕಟೀಲ್ ಹೇಳಿಕೆ ವಿಚಾರವಾಗಿ ಮಾತನಾಡಿ, ಏಕಪಕ್ಷೀಯ ನಿರ್ಧಾರವನ್ನು ಯಡಿಯೂರಪ್ಪ ತೆಗೆದುಕೊಂಡಿಲ್ಲ. ಇದು ಮಾಧ್ಯಮಗಳು ಸೃಷ್ಟಿ ಮಾಡುತ್ತಿರುವ ಗೊಂದಲ ಎಂದು ಸಮಜಾಯಷಿ ಕೊಟ್ಟರು.

Intro:17 ಶಾಸಕರ ರಾಜೀನಾಮೆಯಿಂದಲೇ ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ : ಅರವಿಂದ್ ಲಿಂಬಾವಳಿ

ಆ್ಯಂಕರ್:- ಹೊಸಬರು ಪಕ್ಷಕ್ಕೆ ಬರುತ್ತಾರೆ ಎಂದಾಗ ಪಕ್ಷ ಕಟ್ಟಿ ಬೆಳೆಸಿದವರಿಗೆ ಅಸಮಧಾನ ಸಹಜವಾಗಿರುತ್ತದೆ. 17 ಶಾಸಕರ ರಾಜೀನಾಮೆಯಿಂದಲೇ ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ ಎಂದು ಶಾಸಕ ಅರವಿಂದ್ ಲಿಂಬಾವಳಿ ಅನರ್ಹ ಶಾಸಕರ ಪರ ಬ್ಯಾಟ್ ಬೀಸಿದರು. ಚಿತ್ರದುರ್ಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಐಕ್ಯತಾ ಅಭಿಯಾನ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪ್ರತಿಕ್ರಿಯಿಸಿದ ಅವರು 17 ಜನ ಶಾಸಕರ ಅನರ್ಹತೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು,
ಅವರೆಲ್ಲಾ ಬಿಜೆಪಿಗೆ ಬರುತ್ತಾರೆ ಎಂಬ ಸ್ಪಷ್ಟತೆ ಇಲ್ಲದೆ ಇರಬಹುದು. ಅದ್ರೇ ಕೆಲವರು ಬಿಜೆಪಿಗೆ ಬರುತ್ತಾರೆ ಎಂಬ ಸ್ಪಷ್ಟತೆ ಇರುವ ಕ್ಷೇತ್ರಗಳಲ್ಲಿ ಅಸಮಧಾನ ಇದೆ. ಅದನ್ನು ಪಕ್ಷದ ಚೌಕಟ್ಟಿನಲ್ಲಿ ಬಗೆಗರಿಸಿಕೊಳ್ಳುತ್ತೇವೆ ಎಂದರು. ಇನ್ನೂ ಸಚಿವ ಈಶ್ವರಪ್ಪ ಬಿಎಸ್ ವೈ ವಿರುದ್ದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಈಶ್ವರಪ್ಪನವರು ಬಿಎಸ್ವೈ ವಿರುದ್ಧ ಆರೋಪ ಮಾಡೋಕೆ ಸಾಧ್ಯವಿಲ್ಲ. ನಾನು ನೋಡಿಲ್ಲದ ಕಾರಣ ಆ ಕುರಿತು ಪ್ರತಿಕ್ರಿಯಿಸಲ್ಲ ಎಂದು ಜಾರಿಕೊಂಡರು. ಯಡಿಯೂರಪ್ಪನವರು ಏಕ ಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕಟೀಲ್ ಹೇಳಿಕೆ ವಿಚಾರವಾಗಿ ಮಾತನಾಡಿ ನಾನು ಬಿಜೆಪಿ ಕೋರ್ ಕಮಿಟಿಯಲ್ಲಿದ್ದು, ನಳೀನ್ ಕುಮಾರ್ ಕಟೀಲ್, ಬಿಎಸ್ ವೈ, ಕೋರ್ ಕಮಿಟಿ ಎಲ್ಲರೂ ಸೇರಿ ಒಟ್ಟಿಗೆ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ. ಏಕಪಕ್ಷೀಯ ನಿರ್ಧಾರ ಬಿಎಸ್ವೈಯವರು ತೆಗೆದುಕೊಂಡಿಲ್ಲ.ಇದು ಮಾಧ್ಯಮಗಳು ಸೃಷ್ಟಿ ಮಾಡುತ್ತಿರುವ ಗೊಂದಲ ಎಂದು ಮಾದ್ಯಮಗಳ ಕಡೆ ಬೆರಳು ಮಾಡಿ ತೋರಿಸಿದರು.

ಫ್ಲೋ....

ಬೈಟ್01:-ಅರವಿಂದ್ ಲಿಂಬಾವಳಿ..ಶಾಸಕBody:AvbConclusion:Al
ETV Bharat Logo

Copyright © 2025 Ushodaya Enterprises Pvt. Ltd., All Rights Reserved.