ಚಿತ್ರದುರ್ಗ: ಆಯ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ದೊಡ್ಡ ಉಳ್ಳಾರ್ತಿ ಸಮೀಪ ನಡೆದಿದೆ.
ಅಗಸರಹಳ್ಳಿ ಗ್ರಾಮದ ನಿವಾಸಿ ನಾಗಭೂಷಣ್ (50) ಮೃತ ಬೈಕ್ ಸವಾರ. ಬೈಕ್‌ನ ಹಿಂಬದಿ ಕುಳಿತಿದ್ದ ಮಗಳು ಪುಷ್ಪಗೆ ಗಾಯಗಳಾಗಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾಳೆ. ಸ್ಥಳಕ್ಕೆ ತಳಕು ಪಿಎಸ್ಐ ತಿಮ್ಮಪ್ಪ ಭೇಟಿ ನೀಡಿ ಕೇಸ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ.. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 53,480 ಹೊಸ ಕೊರೊನಾ ಕೇಸ್ ದಾಖಲು