ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ - ಕರ್ನಾಟಕ ಸ್ಟೇಟ್ ಬಿಲ್ಡಿಂಗ್​ ಆ್ಯಂಡ್ ಕನ್ಸ್ಟ್ರಕ್ಷನ್ ವರ್ಕರ್ಸ್ ವೆಲ್ಫೆರ್ ಸಂಘಟನೆ

ಕಟ್ಟಡ ಕಾರ್ಮಿಕರಿಗೆ ಸರ್ಕಾರ ಯಾವುದೇ ಸೌಲಭ್ಯಗಳನ್ನು ನೀಡದೆ ಅನ್ಯಾಯ ಎಸಗುತ್ತಿದೆ ಎಂದು ಚಿತ್ರದುರ್ಗದಲ್ಲಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು.

Protest
ಪ್ರತಿಭಟನಾನಿರತ ಕಟ್ಟಡ ಕಾರ್ಮಿಕರು
author img

By

Published : Jan 21, 2020, 5:12 PM IST

ಚಿತ್ರದುರ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಟ್ಟಡ ಕಾರ್ಮಿಕರು ನಗರದ ಹಳೇ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ಸ್ಟೇಟ್ ಬಿಲ್ಡಿಂಗ್​ ಆ್ಯಂಡ್ ಕನ್ಸ್ಟ್ರಕ್ಷನ್ ವರ್ಕರ್ಸ್ ವೆಲ್ಫೆರ್ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾನಿರತ ಕಟ್ಟಡ ಕಾರ್ಮಿಕರು

ಇನ್ನು ಮೆರವಣಿಗೆ ನಂತರ ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ತಮ್ಮ ಎಲ್ಲ ಬೇಡಿಕೆಗಳನ್ನು ಈ ಕೂಡಲೆ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.

Intro:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಟ್ಟಡ ಕಾರ್ಮಿಕರ ಪ್ರತಿಭಟನೆ

ಆ್ಯಂಕರ್:- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಟ್ಟಡ ಕಾರ್ಮಿಕರು ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹಳೇ ಮಾಧ್ಯಮಿಕ ಶಾಲೆಯ ಮೈದಾನದಲ್ಲಿ ಜಮಾಯಿಸಿದ ಕಾರ್ಮಿಕರು ರಾಜ್ಯ ಸರ್ಕಾರದ ವಿರುದ್ಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಯಡಿಯೂರಪ್ಪರವರ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಇನ್ನೂ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನ ಮೆರವಣಿಗೆಯಲ್ಲಿ ಸಾಕಷ್ಟು ಕಾರ್ಮಿಕರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದರು. ಕರ್ನಾಟಕ ಸ್ಟೇಟ್ ಬಿಲಿಡಿಂಗ್ ಆ್ಯಂಡ್ ಕನ್ಸ್ಟ್ರಕ್ಷನ್ ವರ್ಕರ್ಸ್ ವೆಲ್ಫೆರ್ ಸಂಘಟನೆಯ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರಾಜ್ಯಧ್ಯಕ್ಷ ರಮೇಶ್ ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿ್ರು್ದ್ದು, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಫ್ಲೋ......

Body:ಪ್ರತಿಭಟನೆ

Conclusion:ಎವಿ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.