ETV Bharat / state

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರ್ ಪಲ್ಟಿ: ಇಬ್ಬರು ಸ್ಥಳದಲ್ಲೇ ದುರ್ಮರಣ - car accident in chitradurga

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರ್​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಬಳಿ ನಡೆದಿದೆ.

car-accident-in-chitradurga
ಇಬ್ಬರು ಸ್ಥಳದಲ್ಲೇ ದುರ್ಮರಣ
author img

By

Published : Jun 9, 2020, 11:28 AM IST

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರ್ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ‌ ನಡೆದಿದೆ.

car-accident-in-chitradurga
ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಬಳಿ ಈ ದುರ್ಘಟನೆ ನಡೆದಿದ್ದು, ಮೃತರನ್ನು ಹೂವಿನಹಡಗಲಿ ಮೂಲದ ಅಂದಾನಪ್ಪ(45), ಚಾಲಕ ಇಮ್ರಾನ್ ಪಾಶಾ(30) ಎಂದು ಗುರುತಿಸಲಾಗಿದೆ.

ಮೃತ ಅಂದಾನಪ್ಪ ಎಂಬುವರು ತಮ್ಮ ಸಂಬಂಧಿಕರಿಗೆ ಬೆಂಗಳೂರಿಗೆ ಡ್ರಾಪ್ ನೀಡಿ ಮರಳಿ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಗೆ ತೆರಳುವ ವೇಳೆ, ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಹಿರಿಯೂರು ನಗರ ಠಾಣೆಯ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.