ETV Bharat / state

ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು - ದಾವಣಗೆರೆ ಜಿಲ್ಲೆ ಜಗಳೂರು

ಚಿತ್ರದುರ್ಗ ತಾಲೂಕಿನ ಬೊಗಳೆರಹಟ್ಟಿ ಗ್ರಾಮದ NH13 ನಲ್ಲಿ ಕಾರೊಂದು ಮತ್ತೊಂದು ಕಾರು, ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಿಂದ ನುಜ್ಜುಗುಜ್ಜಾದ ವಾಹನ
author img

By

Published : Mar 13, 2019, 5:05 PM IST

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮತ್ತೊಂದು ಕಾರು, ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಬೊಗಳೆರಹಟ್ಟಿ ಗ್ರಾಮದ NH13 ನಲ್ಲಿ ನಡೆದಿದೆ.

ಕಾರಿನಲ್ಲಿದ್ದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಂಗಾರಕ್ಕನಗುಡ್ಡ ಗ್ರಾಮದ ಳಾನಿವಾಸಿಗದ ಕೇಶವಮೂರ್ತಿ (40), ನಾಗಮ್ಮ (30), ರಾಧಿಕಾ (22) ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.

ಗಾಯಗೊಂಡಾತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Intro:Body:

ಚಿತ್ರದುರ್ಗ,,,

ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರು, ಲಾರಿಗೆ ಡಿಕ್ಕಿ

ಚಿತ್ರದುರ್ಗ ತಾ.ನ ಬೊಗಳೆರಹಟ್ಟಿ ಗ್ರಾಮದ NH 13 ನಡೆದ ಘಟನೆ

ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಮೃತರು ಬಂಗಾರಕ್ಕನಗುಡ್ಡದ 

ಕೇಶವಮೂರ್ತಿ (40), ನಾಗಮ್ಮ (30), ರಾಧಿಕಾ (22)  ನಿಧನ

ಕಾರಿನಲ್ಲಿದ್ದ ಮತ್ತೋರ್ವನಿಗೆ ಗಾಯ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಂಗಾರಕ್ಕನಗುಡ್ಡ ಗ್ರಾಮದ ನಿವಾಸಿಗಳು

ಗುತ್ತಿಗೆದಾರರು ಕಾಂಗ್ರೆಸ್ ಪಕ್ಷದಲ್ಲಿ ಗುರಿಸಿಕೊಂಡಿದ್ದ ಕೇಶವಮೂರ್ತಿ

ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.