ETV Bharat / state

ಸಿಇಟಿ: ಕೋಟೆನಾಡಿನಲ್ಲಿ ಪರೀಕ್ಷೆ ಬರೆದ 4,992 ವಿದ್ಯಾರ್ಥಿಗಳು - Chitradurga District News

ಚಿತ್ರದುರ್ಗ ಜಿಲ್ಲೆಯ 14 ಕೇಂದ್ರಗಳಲ್ಲಿ 4,992 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

college
ಪದವಿ ಪೂರ್ವ ಕಾಲೇಜು
author img

By

Published : Jul 30, 2020, 2:51 PM IST

ಚಿತ್ರದುರ್ಗ: ಎರಡು ದಿನಗಳ ಕಾಲ ನಡೆಯುವ ಸಿಇಟಿ ಪರೀಕ್ಷೆ ಇಂದಿನಿಂದ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಿದ್ದು, 4,992 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಚಿತ್ರದುರ್ಗ 9, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರಿನಲ್ಲಿ ತಲಾ 1, ಚಳ್ಳಕೆರೆಯಲ್ಲಿ 2 ಪರೀಕ್ಷಾ ಕೇಂದ್ರಗಳಿವೆ. ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ಮಾಡಿದ ನಂತರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಯಿತು. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.